ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ. ಇದರಿಂದಾಗಿ ಅಕ್ಕಿ ಹಾಳಾಗಿ ಉಪಯೋಗಿಸಲು ಆಗುವುದಿಲ್ಲ.

ಅಕ್ಕಿಯಲ್ಲಿ ಹುಳ ಆಗದಂತೆ ವರ್ಷಗಟ್ಟಲೆ ಸಂಗ್ರಹಿಸಿ ಇಡಬಹುದು. ಹೇಗೆಂದರೆ ಕಹಿಬೇವಿನ ಸೊಪ್ಪನ್ನು ಬಿಸಿಲಿನಲ್ಲಿ ಒಣಗಿಸಿ ನಂತರ ಅದನ್ನು ಪುಡಿಮಾಡಿ ,1 ಕಪ್ ನಷ್ಟು ಪುಡಿಯನ್ನು ತೆಗೆದುಕೊಂಡು ಅದಕ್ಕೆ ಬೆಳ್ಳುಳ್ಳಿ ಸಿಪ್ಪೆಯ ಪುಡಿ 1ಕಪ್ ಹಾಕಿ, ಮತ್ತೆ ಅದಕ್ಕೆ ಲವಂಗ ಹುರಿದು ಪುಡಿ ಮಾಡಿ ¼ ಕಪ್ ತೆಗೆದುಕೊಂಡು,

ಮೂರನ್ನು ಒಂದು ಪಾತ್ರೆಯಲ್ಲಿ ಹಾಕಿ ನೀರು ಸೇರಿಸಿ ಕಲಸಿ (ಹಿಟ್ಟು ಗಟ್ಟಿಯಾಗಿರಲಿ).

ನಂತರ ಅದನ್ನು ಚಿಕ್ಕ ಚಿಕ್ಕ ಉಂಡೆಯಾಗಿ ಮಾಡಿ 2 ದಿನ ಬಿಸಿಲಲ್ಲಿ ಒಣಗಿಸಿ.

ಆಮೇಲೆ ಅದನ್ನು ಒಂದು ತೆಳುವಾದ ಬಟ್ಟೆಯಲ್ಲಿ ಕಟ್ಟಿ ಅಕ್ಕಿ ಡಬ್ಬ ಅಥವಾ ಚೀಲದಲ್ಲಿ ಹಾಕಿಡಿ. ಹೀಗೆ ಮಾಡುವುದರಿಂದ ಅಕ್ಕಿ 2 ವರ್ಷದವರೆಗೂ ಏನು ಆಗುವುದಿಲ್ಲ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು