ರಾಜಕೀಯ

ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

460

ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು.

ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು.

ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

    ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ

  • ಸುದ್ದಿ

    11 ಕಿಮೀ‌ ಪ್ರಯಾಣ ಮಾಡಿ, ಹೆಲ್ಮೆಟ್ ತೆಗೆದು ನೋಡಿ ಶಾಕ್ ಆದ ಶಿಕ್ಷಕ. ಹೆಲ್ಮೆಟ್ ನಲ್ಲಿ ಏನಿತ್ತು.

    ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…

  • ದೇಗುಲ ದರ್ಶನ, ದೇವರು

    ಮಕ್ಕಳಾಗದ ದಂಪತಿ ಒಮ್ಮೆ ಈ ದೇಗುಲಕ್ಕೆ ಭೇಟಿ ನೀಡಿ. ನಿಮ್ಮ ಇಷ್ಟಾರ್ಥವನ್ನು ಈಡೇರಿಸಿಕೊಳ್ಳಿ.!

    ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…

  • ಸುದ್ದಿ

    ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

    ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.