ಸುದ್ದಿ

ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನನ್ನು ನೋಡಲು ಆಗಲಿಲ್ಲವೆಂದು ಡೆತ್ ನೋಟ್ ಬರೆದಿತ್ತು ಆತ್ಮಹತ್ಯ!ಆ ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ..?

788

ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ.

ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ
ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್ ಗಳನ್ನು ಜೀವನದಲ್ಲಿ ಒಮ್ಮೆಯಾದರೂ ಭೇಟಿ ಮಾಡಬೇಕು ಎನ್ನುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದರೆ ಪವನ್‍ ಕಲ್ಯಾಣ್‍ರನ್ನು ಭೇಟಿ ಮಾಡೋಕೆ ಸಾಧ್ಯವಾಗದ ಕಾರಣ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಹುಚ್ಚು ಅಭಿಮಾನಿಯ ಹೆಸರು ಅನಿಲ್ ಕುಮಾರ್ ಎಂದು.ಈತನು ಒಮ್ಮೆಯಾದ್ರೂ ನೆಚ್ಚಿನ ನಟ ಪವನ್ ಕಲ್ಯಾಣ್ ಅವರನ್ನು ನೇರವಾಗಿ ಭೇಟಿ ಆಗಬೇಕೆಂದು ಆಸೆ ಪಟ್ಟಿದ್ದ, ಆದರೆ ಹಲವಾರು ಬಾರಿ ಪ್ರಯತ್ನಪಟ್ಟರೂ ಅದು ಸಾಧ್ಯವಾಗಲಿಲ್ಲ.

ಇದಕ್ಕೋಸ್ಕರ ನೆಚ್ಚಿನ ನಟ ಪವನ್ ಪವನ್‍ಕಲ್ಯಾಣ್ ರವರನ್ನು ಭೇಟಿ ಮಾಡಲು ಸಾಧ್ಯ ಆಗುವುದಿಲ್ಲವೇ ಎಂದರಿತು, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯ ಮಾಡಿಕೊಂಡಿದ್ದಾನೆ. ತನ್ನ ಅಂತಿಮ ಸಂಸ್ಕಾರಕ್ಕೆ ಪವನ್‍ಕಲ್ಯಾಣ್ ಬರಬೇಕೆಂದು ಡೆತ್‍ನೋಟ್‍ನಲ್ಲಿ ಬರೆದಿಟ್ಟಿದ್ದಾನೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.

  • ವಿಚಿತ್ರ ಆದರೂ ಸತ್ಯ

    34 ಬಾರಿ ಹಾವು ಕಚ್ಚಿದರೂ ಬದುಕುಳಿದ 18ರ ಯುವತಿ ..!ತಿಳಿಯಲು ಈ ಲೇಖನ ಓದಿ..

    ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    29 ವರ್ಷದ ಯುವಕನ ದೇಹದಲ್ಲಿತ್ತು ಗರ್ಭಕೋಶ …ನಂತರ ಏನಾಯ್ತು?

    ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್‌ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್‌ ಡಾ. ವೆಂಕಟ್‌ ಗೀತೆ ಅವರಲ್ಲಿಗೆ…