ದೇಶ-ವಿದೇಶ

ಅಮೇರಿಕಾವನ್ನು ಧ್ವಂಸ ಮಾಡುವುದಾಗಿ, ಬಹಿರಂಗವಾಗಿ ಸವಾಲು ಹಾಕಿದ ಈ ಸರ್ವಾಧಿಕಾರಿ!

912

ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ನಮ್ಮ ಈ  ICBM ಕ್ಷಿಪಣಿ ಇಡೀ ಅಮೆರಿಕವನ್ನು ಧ್ವಂಸ ಮಾಡಬಲ್ಲದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉತ್ತರ ಕೊರಿಯಾದ ಐಸಿಬಿಎಂ ಅಸ್ತ್ರವು ಅಗಾಧ ಸಾಮರ್ಥ್ಯ  ಹೊಂದಿದ್ದು, ಲಾಸ್ ಏಂಜಲಿಸ್ ಮತ್ತು ಚಿಕಾಗೋ ಸೇರಿದಂತೆ ಅಮೆರಿಕದ ಪ್ರಮುಖ ನಗರಗಳನ್ನು ಒಂದೇ ಬಾರಿಗೆ ನುಚ್ಚುನೂರು ಮಾಡಬಲ್ಲದು ಎಂದು ಕಿಮ್ ಜಾಂಗ್ ಅಮೆರಿಕಕ್ಕೆ ಬಹಿರಂಗ ಸವಾಲು ಹಾಕಿದ್ದಾರೆ.

 ಆಕ್ರೋಶ ವ್ಯಕ್ತ ಪಡಿಸಿದ ಅಮೇರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌:-
ಈ ಕ್ಷಿಪಣಿ ಪ್ರಯೋಗವು ಉತ್ತರ ಕೊರಿಯಾದ ಅತ್ಯಂತ ಅಪಾಯಕಾರಿ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್,

ಅಮೇರಿಕ ಮತ್ತು ವಿಶ್ವಸಂಸ್ಥೆಯ ತೀವ್ರ ಆಕ್ಷೇಪವಿದ್ದರೂ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮತ್ತೆ ಮತ್ತೆ ಕ್ಷಿಪಣಿಗಳ ಪರೀಕ್ಷೆ ನಡೆಸುತ್ತಿರುವುದು ಅಮೆರಿಕ ಅಧ್ಯಕ್ಷ ಟ್ರಂಪ್ ಕೆಂಗಣ್ಣಿಗೆ ಗುರಿಯಾಗಿದ್ದು , ಹಾಗಾಗಿ ಅಮೇರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ನೆಗಡಿ,ಡಸ್ಟ್ ಅಲರ್ಜಿ ಇದೆಯಾ ಆಗಾದರೆ ಇಲ್ಲಿದೆ ಅದಕ್ಕೆ ಸೂಕ್ತ ಪರಿಹಾರ..!

    ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…

  • ಸಿನಿಮಾ

    ಮತದಾನ ಮಾಡದ ಸಿಟಿ ಮಂದಿಗೆ ಬೆಂಡೆತ್ತಿದ ಜಗ್ಗೇಶ್ ಆಕ್ರೋಶದಿಂದ ಹೇಳಿದ್ದೇನು ಗೊತ್ತಾ..?

    ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಮನೆಯಲ್ಲಿ ಈ ಪಾನೀಯ ತಯಾರಿಸಿಕೊಂಡು ಕುಡಿದರೆ 30 ದಿನಗಳಲ್ಲಿ ದೇಹದ ತೂಕವನ್ನು ಕಳೆದುಕೊಳ್ಳುತ್ತೀರಿ …

    ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ  ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ.  ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…

  • ಉಪಯುಕ್ತ ಮಾಹಿತಿ

    ನಿಮ್ಮ ಹುಟ್ಟು ಹಬ್ಬದ ಸಂಧರ್ಭದಲ್ಲಿ ಕೇಕ್ ಮೇಲೆ ಮೋಂಬತ್ತಿ ಉರಿಸುತ್ತಿರಾ!ಹಾಗದ್ರೆ ತಪ್ಪದೇ ಈ ಸುದ್ದಿ ನೋಡಿ..

    ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…