ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ.
ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ.
ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ ಮೇಲ್ಮೈಗೆಸಗಣಿ ಸಾರಿಸಿದ್ದಾರೆ. ರೂಪೇಶ್ ಗುರಂಗದಾಸ್ ಎಂಬುವವರು ಈ ಕಾರಿನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು “ನಾನು ನೋಡಿದ ಸಗಣಿಯ ಉತ್ತಮ ಬಳಕೆ’ ಎಂದು ಜಾಲತಾಣದಲ್ಲಿ ಬರೆದುಕೊಂಡು ಪೋಸ್ಟ್ ಮಾಡಿರುವ ಅವರು, ಕಾರನ್ನು ತಂಪಾಗಿಸಲು ಕಂಡುಕೊಂಡಿರುವ ಉತ್ತಮ ಪ್ರಯತ್ನ ಎಂದಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಆಕೆಯ ಚಾಲಾಕಿತನವನ್ನು ಹೊಗಳಿ ಪ್ರಶಂಸೆಯ ಸುರಿಮಳೆಯಮನ್ನೇ ಹರಿಸಿದ್ದಾರೆ. ಭಾರತದಲ್ಲಿ ಸಗಣಿಯನ್ನು ಮನೆಯ ಗೋಡೆ, ಮಹಡಿಗಳಿಗೆ ಹಚ್ಚುವುದು ಸಾಮಾನ್ಯ. ಸಗಣಿಯ ಬೆರಣಿಯನ್ನು ಉರುವಲಾಗಿ ಹಾಗೂ ಔಷಧವಾಗಿ ಬಳಸಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
ಬಿಜೆಪಿಯನ್ನು ಎದುರಿಸಲು ನಾನು ಉಪನಿಷದ್, ಭಗವದ್ಗೀತೆ ಓದ್ತಿದ್ದೇನೆ! ಹೀಗೆಂದು ಹೇಳಿರುವವರು ಬೇರಾರೂ ಅಲ್ಲ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ…