ಜ್ಯೋತಿಷ್ಯ

ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋಡಿ…!

163

ಒಂದೆಕರೆ ಕ್ಷಣದಲ್ಲೇ ಪರಿಹಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ
ದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ
ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು. ಯಾವುದೇ ಕಾರಣಕ್ಕೂ ಸ್ವಯಂ ಮಾತ್ರೆಗಳನ್ನು ನುಂಗದೆ ವೈದ್ಯರ ಶಿಫಾರಸಿನಂತೆ ನಡೆದುಕೊಂಡಲ್ಲಿ ಹೆಚ್ಚಿನ ಹಾನಿ ಆಗುವುದಿಲ್ಲ. ದೂರದ ಪ್ರಯಾಣ ಅನಿವಾರ್ಯವಾಗಲಿವೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ
ಹಿತಶತ್ರುಗಳು ನಿಮ್ಮ ನೆಮ್ಮದಿಯನ್ನು ಕೆಡಿಸುವ ಹುನ್ನಾರದಲ್ಲಿದ್ದಾರೆ ಮತ್ತು ನಿಮ್ಮ ತಪ್ಪುಗಳನ್ನು ಎತ್ತಿ ಆಡುವರು. ಇದರಿಂದ ಕೋಪಗೊಳ್ಳುವ ನೀವು ಮಾತಿನ ಭರದಲ್ಲಿ ಸತ್ಯವನ್ನು ನುಡಿದು ಪೇಚಿಗೆ ಸಿಲುಕೊಳ್ಳುವಿರಿ. ತಾಳ್ಮೆಯಿಂದ ಇರಿ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ
ಶಿವನ ಕೃಪೆಯಿಂದ ಕೆಲಸ ಕಾರ್ಯಗಳು ಸುಲಲಿತವಾಗಿ ಆಗುವುದು. ಮನಸ್ಸಿನ ತುಮುಲಗಳನ್ನು ಭಗವಂತನ ಮುಂದೆ ಅಲ್ಲದೆ ಇತರರ ಮುಂದೆ ಹೇಳಿಕೊಳ್ಳದಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ
ದೂರ ಪ್ರಯಾಣವನ್ನು ಹಮ್ಮಿಕೊಳ್ಳಬೇಕಾಗುವುದು. ವಾಹನ ಸುಖ, ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ಕೆಲಸ ಕಾರ್ಯಗಳಲ್ಲಿ ಅಲ್ಪ ಹಿನ್ನಡೆಯುಂಟಾಗುವ ಸಾಧ್ಯತೆ ಇರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ
ಪರಾಕ್ರಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಮಂಗಳ ಕಾರ್ಯದಲ್ಲಿ ಭಾಗವಹಿಸುವಿರಿ. ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಸಮಾಜದಲ್ಲಿ ಗೌರವ ಪ್ರತಿಷ್ಠೆಗಳು ಹೆಚ್ಚಾಗುವುದು.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ
ಮಾತೇ ಮುತ್ತು ಮಾತೇ ಶತ್ರು ಎನ್ನುವಂತೆ ನೀವು ನಿಮ್ಮ ಮಾತಿನ ಮೂಲಕ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳುವಿರಿ. ಆ ಮೂಲಕ ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ
ಅನೇಕ ರೀತಿಯ ಒತ್ತಡಗಳ ನಡುವೆಯೂ ಯಶಸ್ಸಿನ ದಾರಿಯನ್ನು ಕಂಡುಕೊಳ್ಳಲು ಸುದಿನವಾಗಿದೆ. ಅಂತೆಯೇ ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು
ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ
ಆರೋಗ್ಯದ ವಿಚಾರದಲ್ಲಿ ಎಚ್ಚರದಿಂದ ಇರುವುದು ಕ್ಷೇಮ. ಪ್ರಯಾಣದಲ್ಲಿ ವಾಹನವನ್ನು ಚಲಿಸುವಾಗ ಎಡ ಮತ್ತು ಬಲಬದಿಯ ವಾಹನಗಳನ್ನು ಗಮನಿಸಿ. ಸ್ನೇಹಿತರ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ
ಕೆಲವು ಹಿತೈಷಿಗಳ ಪ್ರಯತ್ನದಿಂದ ನಿಮ್ಮ ಮನಸ್ಸಿಗೆ ಒಪ್ಪುವ ಹೊಸ ಕೆಲಸವು ನಿಮಗೆ ದೊರಕುವ ಸಾಧ್ಯತೆ ಇದೆ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವ ನೀವು ಇತರರ ಅಸೂಯೆಗೆ ಒಳಗಾಗುವಿರಿ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ
ಅನಾವಶ್ಯಕ ವಾದ, ವಿವಾದಗಳಲ್ಲಿ ಪಾಲ್ಗೊಳ್ಳದಿರುವುದು ಉತ್ತಮ. ಇಬ್ಬರ ಜಗಳ ತೀರಿಸಲು ಹೋಗಿ ನೀವೇ ಪೆಟ್ಟು ಮಾಡಿಕೊಳ್ಳುವಿರಿ. ಆರೋಗ್ಯದ ತಪಾಸಣೆಗಳನ್ನು ಸಕಾಲದಲ್ಲಿ ಮಾಡಿಸಿ.

. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…

  • ಸಿನಿಮಾ

    ಶಾಕಿಂಗ್ ನ್ಯೂಸ್!ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!ಮಾಡಿದ್ದು ಯಾರು?

    ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…

  • ಸುದ್ದಿ

    ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಈತ 100 ಕಿ.ಮೀ. ದೂರದಿಂದ ಎದ್ದು ಬಂದಿದ್ದೇಗೆ ಗೊತ್ತಾ?

    ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್‌ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…

  • ಆರೋಗ್ಯ

    ಬೆಳ್ಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.

  • ದೇವರು

    ಈ ದೇವಾಲಯಕ್ಕೆ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತೆ..!ನಿಮಗೆ ಗೊತ್ತಾ..?ತಿಳಿಯಲು ಇದನ್ನುಓದಿ…

    ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.

  • ಸಿನಿಮಾ

    ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿ ವಿರುದ್ದವೇ ದೂರು ಕೊಟ್ಟ ನಟ..!

    ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2  ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…