ರಾಜಕೀಯ

ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

364

ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು.

ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ ಚುನಾವಣೆ ವೇಳೆ ಜೆಡಿಎಸ್​​ನ ವಿಪ್​ ಉಲ್ಲಂಘಿಸಿ ಕಾಂಗ್ರೆಸ್​ಗೆ ಮತ ನೀಡಿದ್ದ ಪಕ್ಷದ ಶಾಸಕರ ವಿರುದ್ಧ ಜೆಡಿಎಸ್​ ಸಲ್ಲಿಸಿದ್ದ ಅನರ್ಹತೆ ಪ್ರಕರಣದ ತೀರ್ಪನ್ನು ನಾಳೆಯೇ ಪ್ರಕಟಿಸುವಂತೆ ರಾಜ್ಯ ವಿಧಾನಸಭೆಯ ಸ್ಪೀಕರ್​ಗೆ ಹೈಕೋರ್ಟ್​ ಮಂಗಳವಾರ ಮಹತ್ವದ ನಿರ್ದೇಶನ ನೀಡಿದೆ.

ಇನ್ನು ಈ ಪ್ರಕರಣದ ಅರ್ಜಿಯು ಮಂಗಳವಾರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್​ ಏಳು ಶಾಸಕರ ಅನರ್ಹತೆ ಪ್ರಕರಣದಲ್ಲಿ ವಿಧಾನಸಭೆ ಸ್ಪೀಕರ್​ ಅವರಿಂದ ಇನ್ನಷ್ಟೇ ಪ್ರಕಟವಾಗಬೇಕಿರುವ ತೀರ್ಪನ್ನು ನಾಳೆಯೇ ಅಂದರೆ ಏ.21ರಂದೇ ಪ್ರಕಟಿಸುವಂತೆ ಹೈಕೋರ್ಟ್​ ಸೂಚಿಸಿತು.

 

ಇನ್ನು ಈ ಹಿನ್ನೆಲೆಯಲ್ಲಿ ರೆಬೆಲ್ ಶಾಸಕರು ಆತಂಕಕ್ಕೆ ಒಳಗಾಗಿದ್ದಾರೆ.ಇನ್ನು ಕೇವಲ ಇಷ್ಟೇ ಅಲ್ಲದೆ ಈ ಶಾಸಕರು ಬರುವ ವಿಧಾನಸಭಾ ಚುನಾವಣೆಯ ರಾಜಕೀಯ ನಿರ್ಧಾರವು ಕೂಡ ಮುಖ್ಯವಾಗಲಿದೆ. ಎತ್ತ ಕಾಂಗ್ರೆಸ್ ಕಡೆ ಒಲವು ತೋರಿಸಿರುವ ಶಾಸಕರಿಗೆ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಟಿಕೆಟ್ ಬಗ್ಗೆಯೂ ಕೂಡ ಶಾಸಕರಿಗೆ ತಲೆ ಬಿಸಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಮದ್ವೆಯಾಗಿ ಮೂರೇ ಮೂರು ವಾರದಲ್ಲಿ ಬಿಟ್ಟು ಹೋದ ಪತಿ ಈಗ ಆಕೆ ಐಎಎಸ್ ಅಧಿಕಾರಿ!

    ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…

  • ಕ್ರೀಡೆ

    4 ಬಾಲ್‍ಗಳಿಗೆ ಬರೋಬ್ಬರಿ 92 ರನ್ ನೀಡಿದ್ದ ಬೌಲರ್‍ಗೆ 10 ವರ್ಷ ನಿಷೇಧ..!ಇದು ಹೇಗಾಯ್ತು ಗೊತ್ತಾ..?

    ಅಂದು ನಡೆದ ಮ್ಯಾಚ್‍ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…