News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉಪಯುಕ್ತ ಮಾಹಿತಿ

ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ,ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…

605

ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ… ಯಾಕೆಂದರೆ ಮುಂದಿನ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗುತ್ತದೆ…ಸ್ನೇಹಿತರೇ ಇದೊಂದು ಉತ್ತಮ ಮಾಹಿತಿಯಾಗಿದ್ದು ಎಷ್ಟೋ ಜನ ಬಡ ವಿಧ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಇದರಿಂದ ತುಂಬಾ  ಪ್ರಯೋಜನವಾಗಲಿದೆ.ಆದಷ್ಟೂ ಶೇರ್ ಮಾಡಿ ಎಲ್ಲರಿಗೂ ತಲುಪುವಂತೆ ಮಾಡಿ…

1.  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ…

     www.karepass.cgg.gov.in

2. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ

       www.sw.kar.nic.in

3. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ

      www.gokdom.kar.nic.in

4. ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development)      ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ…

      www.kar.nic.in/pue

5. ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ

     www.vidyaposhak.org

6. ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ

     www.kar.nic.in/pue/

7. ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ

     www.kar.nic.in/pue

8. ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ

     www.kar.nic.in/pue

9. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ..

    www.kar.nic.in/pue

10. ಮೆರಿಟ್ ಸ್ಕಾಲರಶಿಪ್ – ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ…

     www. kar.nic.in/pue

11. ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ ವೀಪ್ರೊ ಅವರ ಅಜೀಮ್ ಪ್ರೇಮಜೀ ಫೌಂಡೇಷನ್ ..

     www.azimpremjifoundation.org

12. *ವಿದ್ಯಸಿರಿ* *ಮತ್ತು ಶುಲ್ಕ* *ವಿನಾಯಿತಿ*

http://backwardclasses.kar.nic.in/BCWDHome.aspx

13. *ಸರ್ಕಾರದ* *ಧನಸಹಾಯಗಳ* *ವೆಬ್ ವಿಳಾಸ*

    http://karepass.cgg.gov.in/

14. *ಜಿಂದಾಲ್ scholarship*

http://www.sitaramjindalfoundation.org/scholarships.php

15. *B.L ಹೇಮವತಿ ಧನಸಹಾಯ*

    http://www.blhtrust.org/schpro.html

16. *ಕೇಂದ್ರ ಸರ್ಕಾರದ ಧನಸಹಾಯಗಳು* (Central Govt Scholarship)

    http://mhrd.gov.in/

17. *Indian Oil Scholarship*

   https://www.iocl.com/AboutUs/AcademicScholarships.

ಮೂಲ:-

ಸ್ನೇಹಿತರೇ ಇನ್ನಷ್ಟೂ ಮತ್ತಷ್ಟು ಉತ್ತಮ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

    72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…

  • ಜೀವನಶೈಲಿ

    ಭಗವಾನ್ ಶ್ರೀ ಕೃಷ್ಣನ ಈ 8 ಉಪದೇಶಗಳನ್ನು ಅನುಸರಿಸಿದ್ರೆ, ಜೀವನ ತುಂಬಾ ಸರಳ..!

    ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….

  • ಸಿನಿಮಾ

    ಉಪ್ಪಿ ರಾಜಕೀಯ ಎಂಟ್ರಿ?ಯಾವ ರಾಜಕೀಯ ಪಕ್ಷ ಸೇರ್ತಾರೆ ಗೊತ್ತಾ?ಮುಂದೆ ಓದಿ…

    ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್‍ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್‍ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.