ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು.
ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗ್ಬೇಕು ಅಷ್ಟೆ.
ಆದರೆ ಮುಗ್ದ ಬಾಲಕಿ ಆಸಿಫಾ ಅತ್ಯಾಚಾರದ ಬಗ್ಗೆ ಕೆಲವೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ.ಅಸಲಿಗೆ ಅದು ನಿಜನಾ, ಸುಳ್ಳೋ ಗೊತ್ತಿಲ್ಲ.
1. ಅಸಲಿಗೆ ಆಸಿಫಾ ಮೇಲೆ ಅತ್ಯಾಚಾರ ನಡೆದೇ ಇಲ್ಲ. ಬದಲಿಗೆ ಬೇರೆ ಕಡೆ ಕೊಲೆ ಮಾಡಿ, ದೇವಸ್ಥಾನದಲ್ಲಿ ಎಸೆದು ಕೋಮು ಗಲಭೆ ಎಬ್ಬಿಸಲಾಗ್ತಿದೆ.
2. ಆಸಿಫಾ ಕೊಲೆ ಆಗಿದ್ದು ಜನವರಿ 11ರಂದು
3. ಜನವರಿ ತಿಂಗಳಲ್ಲೇ ಬಂದ ರಿಪೋರ್ಟ್’ನಲ್ಲಿ ಆಸಿಫಾಳನ್ನು ಕೊಲೆ ಮಾಡಲಾಗಿದ್ಯೇ ವಿನಃ ಅತ್ಯಾಚಾರ ಮಾಡಿಲ್ಲ ಎಂದು ಹೇಳಲಾಗಿತ್ತು.
4. ಘಟನೆ ನಡೆದಿದೆ ಎಂದು NDTV ಹೇಳಿದ್ದ ದೇವಾಲಯ ಇರೋದು ಊರಿನ ಮಧ್ಯ ಭಾಗದಲ್ಲಿ. ಆ ದೇವಸ್ಥಾನಕ್ಕೆ ಬಾಗಿಲು, ಕಿಟಕಿ ಯಾವುದೂ ಇಲ್ಲ. ಅಂಗಹ ದೇವಸ್ಥಾನದಲ್ಲಿ ಅತ್ಯಾಚಾರ ಆಗೋಕೆ ಹೇಗ್ ಸಾಧ್ಯ?
5. ಆಸಿಫಾ ಶವ ಸಿಕ್ಕಾಗ ಅದು ಒದ್ದೆಯಾಗಿತ್ತು. ಘಟನೆ ನಡೆದ ದಿನ ಅಂದರೆ ಜನವರಿ 11ರಂದು ಘಟನಾ ಸ್ಥಳದಲ್ಲಿ ಮಳೆ ಬಂದಿರ್ಲಿಲ್ಲ ಏನೂ ಇಲ್ಲ. ಆದರೂ ಕೂಡಾ ಆಕೆಯ ಶವ ಒದ್ದೆಯಾಗಿದ್ದು ಹೇಗೆ?
6. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಕರಣವನ್ನ ಎಸ್ಐಟಿಗೆ ಒಪ್ಸಿದಾರೆ. ಆದರೆ ಬಿಜೆಪಿ ನಾಯಕರು ಪ್ರಕರಣವನ್ನ ಸಿಬಿಐಗೆ ಒಪ್ಪಿಸಿ, ಸತ್ಯ ಹೊರಗೆ ಬರುತ್ತೆ ಎಂದಾಗ ಮುಫ್ತಿ ಮೇಡಂ ಸರ್ಕಾರದಿಂದ ಹೊರ ಬರುವ ಮಾತಾಡಿದ್ರಂತೆ.
7. ಇನ್ನು ಎಸ್ಐಟಿ ತನಿಖಾ ತಂಡದ ಮುಖ್ಯ ಅಧಿಕಾರಿಯೇ ಓರ್ವ ಜಿಹಾದಿಯಾಗಿದ್ದ. ಮೂರ್ ಮೂರು ಸಲ ಸಸ್ಪೆಂಡ್ ಆಗಿದ್ದ.
8. ಜನವರಿಯಲ್ಲಿ ನೀಡಿದ ವೈದ್ಯರ ವರದಿ ಬದಲಾಯಿಸಿ ಆಸಿಫಾ ಮೇಲೆ ಅತ್ಯಾಚಾರ ಆಗಿದೆ. ನಂತರ ಕೊಲೆ ಮಾಡಲಾಗಿದೆ ಎಂದು ಫೇಕ್ ವರದಿ ಕೊಡಿಸಿರೋದು ಸದ್ಯ ಬಹಿರಂಗ ಸತ್ಯ.
9. ಸದ್ಯ ಘಟನೆ ನಡೆದ ಸ್ಥಳದಲ್ಲಿ ಪರದೇಶದಿಂದ ಬಂದ ದರಿದ್ರ ರೋಹಿಂಗ್ಯಾಗಳು ನೆಲೆ ಕಂಡುಕೊಳ್ತಿದ್ದಾರೆ. ಅವ್ರಿಗೆ ಮೆಹಬೂಬಾ ಮುಫ್ತಿ ಸರ್ಕಾರ ಬೇಷರತ್ ಬೆಂಬಲ ಕೊಟ್ಟು ಇರೋ ಬರೋ ಹಿಂದೂಗಳನ್ನು ರಾಜ್ಯದಿಂದ ಹೊರದಬ್ಬುವ ಕೆಲಸ ಮಾಡ್ತಿದ್ದಾರೆ.
1೦. ಇಲ್ಲಿಯವರೆಗೆ ಕಥುವಾದ ರಾಸಣಾದಲ್ಲಿ 100 ಹೆಚ್ಚು ಹಿಂದೂ ಕುಟುಂಬಗಳು ರೋಹಿಂಗ್ಯಾಗಳ ಉಪಟಳ ತಾಳಲಾರದೇ ಬೇರೆ ಕಡೆ ವಲಸೆ ಹೋಗಿವೆ.
11. ರೋಹಿಂಗ್ಯಾಗಳ ಈ ಉಪಟಳದ ಸುದ್ದಿ ಅಡಗಿ ಹೋಗಲಿ ಅಂತ್ಲೇ ಆಸಿಫಾ ಕಥೆ ಕಟ್ತಿರೋದು. ಆದರೆ ಉದಾರ ಮನೋಭಾವದ ನಮ್ ಜನ ಜಸ್ಟಿಸ್ ಫಾರ್ ಆಸಿಫಾ ಅಂತ ಕೂಗ್ತಿದಾರೆ. ಮೊದಲು ಸತ್ಯ ತಿಳ್ಕೊಳಿ ಆಮೇಲೆ ನ್ಯಾಯ ಕೊಡ್ಸಿ.
ಮೂಲ : ಫೇಸ್ಬುಕ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ