ವಿಚಿತ್ರ ಆದರೂ ಸತ್ಯ

ಆ ರೀತಿ ಇದ್ದ ಯುವತಿ,ಈ ರೀತಿ ಯಾಗಲು ಕಾರಣವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

431

ಷಿಫಾಲಿ ಎಂಬ  ಯುವತಿ ಆ ರೀತಿ ಇದ್ದ ಯುವತಿ…ಈಗ ಈ  ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್‌ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ…

ವಸಂತ ಪಂಚಮಿ ಸಂದರ್ಭದಲ್ಲಿ ನಿಜಾಂಪೂರ್ ಜೈನ ಸಂಘದ ನೇತೃತ್ವದಲ್ಲಿ ಅತ್ಯಂತ ಕ್ಲಿಷ್ಟಕರವಾದ ಜೈನ ದೀಕ್ಷೆಯನ್ನು ಸ್ವೀಕರಿಸಿದರು. ನೂರಾರು ಮಂದಿ ಜೈನರು ಹಾಜರಾಗಿದ್ದಾಗ, ಆಕೆ ದೀಕ್ಷೆ ಸ್ವೀಕರಿಸಿದರು.

ಅದಕ್ಕೂ ಮುನ್ನ ಆಕೆ, ಸಾಂಪ್ರದಾಯಿಕ ವಸ್ತ್ರಗಳನ್ನು ಧರಿಸಿ, ಕೊನೆಯದಾಗಿ ಮೇಕಪ್‌ನಲ್ಲಿ ಒಂದು ಫೋಟೋ ಸೆಷನ್ ಮಾಡಿಸಿಕೊಂಡಳು.

ದೀಕ್ಷೆ ಸ್ವೀಕರಿಸುವ ಮುನ್ನ ಷಿಫಾಲಿ ಮೇಕಪ್‍ನಿಂದ ಕೂಡಿದ ಫೋಟೋ ಶೂಟ್ ಮಾಡಿಸಿದರು. ಅತ್ಯಂತ ಕಠಿಣವಾದ ದೀಕ್ಷೆಗಳಲ್ಲಿ ಜೈನ ದೀಕ್ಷೆ ಸಹ ಒಂದು. ಅದರ ಭಾಗವಾಗಿಯೇ ಷಿಫಾಲಿ ತನ್ನ ಕೂದಲನ್ನು ತೆಗೆಸಿ ಈ ರೀತಿ ಕಾಣಿಸಿದಳು.

ಆ ಬಳಿಕ ತಲೆ ಬೋಳಿಸಿಕೊಂಡಳು, ಬಿಳಿ ವಸ್ತ್ರ ಸುತ್ತಿಕೊಂಡು ಸಂನ್ಯಾಸಿಯಂತೆ ಬದಲಾಗಿ ದೀಕ್ಷೆ ಸ್ವೀಕರಿದಳು. ಷಿಫಾಲಿ ತಂದೆ ಕೆಲವು ವರ್ಷಗಳ ಹಿಂದೆಯೇ ಮರಣಿಸಿದಿದ್ದರೂ, ಅಂದಿನಿಂದ ಮನೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆಕೆ ತೆಗೆದುಕೊಂಡ ನಿರ್ಧಾರಕ್ಕೆ ಕುಟುಂಬಿಕರೆಲ್ಲಾ ಬೆಂಬಲ ಸೂಚಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

    ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • ಸುದ್ದಿ

    ಈಡಿಯಟ್ ಎಂದು ಗೂಗಲ್ ನಲ್ಲಿ ಟೈಪ್ ಮಾಡಿದ್ರೆ ಯಾರ ಪೋಟೋ ಬರುತ್ತೆ ಗೊತ್ತಾ?ಹಾಗಾದ್ರೆ ಮೋದಿ ಮತ್ತೆ ರಾಹುಲ್ ಗಾಂಧಿಯವರಿಗೆ ಏನೇ ಬರುತ್ತೆ ನೋಡಿ…

    “ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…