ಶಿಕ್ಷಣ

ಇಂದು ಬೆಳಗ್ಗೆ ಈ ವೆಬ್‍ಸೈಟ್‍ನಲ್ಲಿ “ಸಿಇಟಿ” ಫಲಿತಾಂಶ ಲಭ್ಯ

596

ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಬಳಿಕ ಕೆಇಎ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.

ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-

  • ಅಧಿಕೃತ ವೆಬ್ಸೈಟ್ಗಳಾದ Kea.kar.nic.in  ಮತ್ತು Karresults.nic.in ಗೆ 11.00 ಕ್ಕೆ CET ಫಲಿತಾಂಶಗಳನ್ನು ಪರೀಕ್ಷಿಸಲು ಲಾಗ್ ಮಾಡಿ
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಲ್ಲಿಸಿ.
  • ನಿಮ್ಮ ಕರ್ನಾಟಕ ಸಿಇಟಿ 2017 ಸ್ಕೋರ್ ಪರಿಶೀಲಿಸಿ.
  • ಪಿಡಿಎಫ್ ನಕಲನ್ನು ನಿಮ್ಮ ಫಲಿತಾಂಶದ PDF ನಕಲನ್ನು ಉಳಿಸಿ ಮತ್ತು ಡೌನ್ಲೋಡ್ ಮಾಡಿ ಮತ್ತು ಅದನ್ನು ಮುದ್ರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

    ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…

  • ಸುದ್ದಿ

    ಮದುವೆಯಾದ ಮೊದಲ ರಾತ್ರಿಯ ನಂತರ ಬೆಳಿಗ್ಗೆ ಮನೆ ಬಿಟ್ಟ ವಧು!ಅಸಲಿ ವಿಷಯ ನೀವು ಅಂದುಕೊಂಡ ಹಾಗೆ ಇಲ್ಲ….

    ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ  ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಸುದ್ದಿ

    ನರಾಚಿಯಿಂದ ಪ್ರೇಮಿಗಳತ್ತ ಪಯಣ.., ‘ಕಿಸ್’ ಸಿನಿಮಾ ನೋಡೋಕ್ಕೆ ಓರಿಯನ್‌ ಮಾಲ್‌ಗೆ ಬರ್ತಿದ್ದಾರೆ ಈ ನ್ಯಾಷನಲ್ ಸ್ಟಾರ್ ನಟ..?

    ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ  ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್​​ ಅಂತ ಟ್ಯಾಗ್​ಲೈನ್​ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ  ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್​ ಸ್ಟಾರ್ ಯಶ್ ಸಾಥ್​ ಕೊಡ್ತಿದ್ದಾರೆ. ಕೆಜಿಎಫ್​ ಸೆಟ್​​ನಿಂದ ಡೈರೆಕ್ಟಾಗಿ ಕಿಸ್​ ಜೋಡಿಯನ್ನ ನೋಡೋಕ್ಕೆ ಥಿಯೇಟರ್​ಗೆ ಬರ್ತಿದ್ದಾರೆ. ಕಿಸ್..ಟೈಟಲ್​ ಮತ್ತು…

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.

  • ರಾಜಕೀಯ

    ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

    ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.