ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯಾಪಾರ ಮಾಡುವವರಿಗೆ ಅಧಿಕ ಲಾಭ.ನಿಮ್ಮ ಸಾಂಸಾರಿಕ ಜೀವನಕ್ಕೆ ನಿಮ್ಮ ಸಮಯವನ್ನು ಕೊಡಿ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಿಗಲಿದೆ. ಧನ ವಿನಿಯೋಗದಿಂದ ಆತಂಕ ತಂದೀತು.ಹೊಸ ಸಮಸ್ಯ ಬರುವ ಸಾಧ್ಯತೆ ಇರುವದರಿಂದ ನೀವು ಈ ದಿನ ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು..
ನಿಮ್ಮ ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುವುದರಿಂದ, ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ಬೇಡವಾದ ಅನಗತ್ಯ ಖರ್ಚುಗಳನ್ನು ಮಾಡದಿರುವುದು ಒಳ್ಳೆಯದು. ಮನೆಯಲ್ಲಿ ನೆಮ್ಮದಿ ಸಂತೋಷದ ವಾತಾವರಣ ಮೂಡಿಬರಲಿದೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಬೇಕು. ಸ್ನೇಹಿತರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.
ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ದೊರೆಯುತ್ತದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನದ ಶೈಲಿಯಲ್ಲಿ ಬದಲಾವಣೆ. ಬಂಧು ಮಿತ್ರರಿಂದ ಶುಭಸುದ್ಧಿ ಕೇಳಿ ಬರುತ್ತದೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಎಲ್ಲ ಸಾಧ್ಯತೆಗಳು ಕಂಡುಬರುವವು.ಸುಳ್ಳು ಹೇಳುವುದರಿಂದ ನಿಮ್ಮ ಪ್ರೀತಿಗೆ ಕೆಡುಕಾಗಲಿದ್ದು,ಸುಳ್ಳನ್ನು ಹೇಳುವುದು ಬೇಡ. ಈ ದಿನ ಆದಷ್ಟು ತಾಳ್ಮೆಯಿಂದಿರುವುದು ಒಳ್ಳೆಯದು.
ನಿಮ್ಮಿಂದ ಸಲಹೆ ಸೂಚನೆಗಳನ್ನು ಪಡೆಯುವವರು. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮಗೆ ಧಕ್ಕೆ ತರುವವರೊಂದಿಗೆ ಸಬಂದ ಮಾಡಬೇಡಿ.ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಾಧ್ಯತೆ ಇದೆ. ಪುಣ್ಯ ಕ್ಷೇತ್ರ ದರ್ಶನ ಮಾಡುವ ಅವಕಾಶ.
ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಮಾಡಬೇಡಿ.ಸಂಕಷ್ಟಗಳು ದುರವಾಗುವುದು.ಮದುವೆ ಯಾಗುವವರಿಗೆ ಉತ್ತಮ ಸಂಬಂದ ಸಿಗುವ ಸಾಧ್ಯತೆ. ಬಿಜಿನೆಸ್ ಪ್ರಾರಂಭಿಸಲು ಸೂಕ್ತಕಾಲ. ಆರ್ಥಿಕ ಪರಿಸ್ತಿತಿ ಚೆನಾಗಿದ್ರೂ,ಖರ್ಚುವೆಚ್ಚಗಳು ಆಗಾಗ ಕಂಡು ಬರುತ್ತದೆ.ಈ ದಿನ ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.
ಹೊಸದೇನೋ ಇಂದು ನಿಮ್ಮ ಜೀವನದಲ್ಲಿ ಬರಲಿದೆ.ಇದರಿಂದ ತೊಂದರೆ ಏನೂ ಆಗುವುದಿಲ್ಲ.ಒಳ್ಳೆಯದೇ ಆಗಲಿದೆ. ನಿರುದ್ಯೋಗಿಗಳಿಗೆ ಅವಕಾಶಗಳಿರುತ್ತವೆ. ಕೆಲವು ಪ್ರಮುಖ ಜನರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ಇಂದು ನಿಮ್ಮ ಸಂಗಾತಿಯಿಂದ ಹೆಚ್ಚು ಸಂತೋಷ ಸಿಗಲಿದೆ. ಬಂಧುಮಿತ್ರರ ಸಮಾಗಮನದಿಂದ ಸಂತಸ.
ಗುರುಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದೇ.ನಿಮ್ಮ ಮನೆ ದೇವರ ಧ್ಯಾನ ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.ನೀವು ಇಂದು ತಪ್ಪು ಮಾಡಬಹುದಾಗಿದ್ದು,ಇದು ನಿಮ್ಮ ಸಾಂಸಾರಿಕ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹೆಚ್ಚಿನ ಬದಲಾವಣೆ ಇದೆ.ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರುತ್ತದೆ.
ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು,ಮನೆಯಲ್ಲಿನ ವಾಗ್ವಾದಗಳಿಂದ ನೆಮ್ಮದಿ ಕೆಡಲಿದೆ.
ಇಂದು ನಿಮ್ಮ ಮೇಲೆ ಸಾಕಷ್ಟು ಒತ್ತಡ ಉಂಟಾಗಲಿದೆ.ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ. ದೂರದವರಿಂದ ಶುಭ ವಾರ್ತೆ ಕೇಳುವಿರಿ.ಗೃಹುಪಯೋಗಿ ವಸ್ತುಗಳ ಮೇಲೆ ಅಧಿಕ ಖರ್ಚು ಮಾಡಬೇಡಿ.ಹಿರಿಯರ ಸಲಹೆಗಳನ್ನು ಪಡೆಯಿರಿ.
ಬೇಡವಾದ ಯೋಚನೆ ಮಾಡಿ ತಲೆ ಕೆಡಿಸಕೊಳ್ಳಬೇಡಿ.ವಾದ ಮತ್ತು ಜಗಳ ಮಾಡುವುದು ಬೇಡ.ಬೇರೆಯವರ ದೋಷ ಕಂಡುಹಿಡಿಯಲು ಹೋಗಬೇಡಿ.ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಕಾಳಜಿವಹಿಸುವುದು ಮರೆಯಬೇಡಿ.
ನಿಮ್ಮ ಹಠ ನಿಮ್ಮ ಮನೆಯವರಿಗೆ ಮತ್ತು ನಿಮ್ಮ ಮಿತ್ರರಿಗೆ ನೋವುಂಟುಮಾಡುತ್ತದೆ.ಆರ್ಥಿಕವಾಗಿ ಸುಧಾರಣೆ ಹಾಗೂ ಲಾಭದಾಯಕ ಪ್ರಗತಿ ಕಂಡು ಬರುತ್ತದೆ.ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಕೆಲಸದಿಂದ ದೂರ ಹೋಗುವ ಸಾಧ್ಯತೆ ಇದೆ. ಮಕ್ಕಳ ಬದುಕಿನಲ್ಲಿ ಹೊಸ ತಿರುವಿನಿಂದ ಅವಕಾಶಗಳು ತೆರೆದುಕೊಳ್ಳುವವು. ಬಂಧುಬಳಗದವರ ಭೇಟಿಯಿಂದ ಮಾನಸಿಕ ಸಮಾಧಾನ ಕಂಡು ಬರುತ್ತದೆ.
ನಿಮ್ಮ ಆರೋಗ್ಯದ ಮೇಲೆ ಗಮನ ಅವಶ್ಯಕ.ಮನೆ ನಿರ್ಮಾಣ, ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.ದೂರ ಪ್ರಯಾಣದಲ್ಲಿ ಉಷಾರಾಗಿರಿ.ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಬೇಡವಾದ ಅನಗತ್ಯ ಕಾರಣಗಳಿಗೆ ಚಿಂತೆ ಮಾಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…
ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…