ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ ಸಮರ್ಪಿಸಿದೆ….
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…