ಜ್ಯೋತಿಷ್ಯ

ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

512

ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ.

ವೃಷಭ:-

ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು ಕಠಿಣ ಮನಸ್ಥಿತಿಯಲ್ಲಿರಬಹುದು. ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ನಿಮ್ಮ ದುಡುಕಿನ ವರ್ತನೆಯನ್ನು ನಿಯಂತ್ರಿಸಿಕೊಳ್ಳಿ ಇದು ಒಳ್ಳೆಯ ಸ್ನೇಹವನ್ನು ಹಾಳುಮಾಡಬಹುದು.

ಮಿಥುನ:

ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ.ಪ್ರೀತಿಪಾತ್ರರೊಡನೆ ನೀವು ಸಮಯ ಕಳೆಯದಿದ್ದರೆ ಅವರಿಗೆ ಕೋಪ ಬರಬಹುದು. ಕೆಲವು ಸಣ್ಣ ಪ್ರವಾಸಗಳು ಉತ್ತಮ ಫಲಿತಾಂಶ ನೀಡುತ್ತವೆ. ನಿಮ್ಮ ಪ್ರೇಮಿಯ ಅನಗತ್ಯ ಬೇಡಿಕೆಗಳಿಗೆ ಮಣಿಯಬೇಡಿ. ನೀವು ತೀರ್ಥಯಾತ್ರಗೂ ತೆರಳಬಹುದು. ಮಕ್ಕಳು ಉತ್ತಮವಾಗಿ ಬೆಳೆಯುತ್ತಾರೆ. ಇಂದು, ನೀವು ಏನೂ ಕಾರಣವಿಲ್ಲದೇ ನಿಮ್ಮ ಸಂಗಾತಿಯ ಜೊತೆ ಜಗಳವಾಡಬಹುದು.

ಕಟಕ :-

ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ..ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ. ಮುಂದಿನ ಕೆಲವು ದಿನಗಳಲ್ಲಿ ನಿಮಗೆ ಒಳ್ಳೆಯ ಅವಕಾಶಗಳು ಸಿಗಲಿವೆ.ಮಕ್ಕಳಿಂದ ನೋವು, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಉತ್ತಮ ಹೆಸರು.

 ಸಿಂಹ:

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಸ್ಥಿರಾಸ್ತಿ-ವಾಹನದಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ಕೆಲಸಗಾರರಿಂದ ತೊಂದರೆ, ಇಂದು ನಿಮ್ಮ ಅಚ್ಚುಮೆಚ್ಚಿನವರನ್ನು ಕ್ಷಮಿಸಲು ಮರೆಯಬೇಡಿ.ಅಧಿಕಾರಿಗಳಿಂದ ಕಿರಿಕಿರಿ, ನಿದ್ರೆ ಹೆಚ್ಚು ಮಾಡುವಿರಿ.

ಕನ್ಯಾ :-

ಇಂದು ನೀವು ಕೆಲಸದಲ್ಲಿ ನಿಮ್ಮ ಫೋನ್ ಪಕ್ಕಕ್ಕಿಡದಿದ್ದರೆ ನೀವು ಒಂದು ಪ್ರಮಾದ ಎಸಗಬಹುದು. ಪತ್ರ ವ್ಯವಹಾರಗಳಲ್ಲಿ ಲಾಭ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಗೆ ಅನುಕೂಲ, ಹಣಕಾಸು ಅಡೆತಡೆ, ಪ್ರತಿ ದಿನ ಪ್ರೀತಿಯಲ್ಲಿ ಬೀಳುವ ನಿಮ್ಮ ಸ್ವಭಾವವನ್ನು ಬದಲಾಯಿಸಿ.ದಾಂಪತ್ಯದಲ್ಲಿ ಕಲಹ, ಶತ್ರುಗಳ ವಿರುದ್ಧ ಜಯ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ.

ತುಲಾ:

ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಉದ್ಯೋಗ ಪ್ರಾಪ್ತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ನೇಹಿತರೇ ಶತ್ರುವಾಗುವರು, ಅನಗತ್ಯ ವಾದ-ವಿವಾದ, ಸ್ಥಿರಾಸ್ತಿ ಮಾರಾಟದಿಂದ ಲಾಭ. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ.ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.

ವೃಶ್ಚಿಕ :-

ವಿದೇಶ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ. ಮನೆಯಲ್ಲಿ ಒತ್ತಡ ನಿಮಗೆ ಸಿಟ್ಟು ತರಿಸಬಹುದು. ನಾಳೆ ಬಹಳ ತಡವಾಗುವುದರಿಂದ ನೀವು ನಿಮ್ಮ ಪ್ರಿಯತಮೆಗೆ ನಿಮ್ಮ ಸಂದೇಶವನ್ನು ಕೂಡಲೇ ತಿಳಿಸಬೇಕು. ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ.ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ

ಧನಸ್ಸು:

ಅತಿಯಾದ ನಿದ್ರಾಭಾವ, ಶರೀರದಲ್ಲಿ ಸೋಮಾರಿತನ, ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು.ದುಶ್ಚಟಗಳಿಂದ ತೊಂದರೆಗೆ ಸಿಲುಕುವಿರಿ, ಸ್ಥಿರಾಸ್ತಿ ವ್ಯವಹಾರದಲ್ಲಿ ಸಮಸ್ಯೆ, ಆರ್ಥಿಕ ಸಂಕಷ್ಟ. ನೀವು ಹಳೆಯ ಗೆಳೆಯರನ್ನು ಭೇಟಿ ಮಾಡುವಿರಿ.

ಮಕರ :-

ವ್ಯಾಪಾರ-ಉದ್ಯಮದಲ್ಲಿ ಅನುಕೂಲ, ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಆರ್ಥಿಕ ಸಂಕಷ್ಟಕ್ಕೆ ಮುಕ್ತಿ, ಪ್ರೇಮ ವಿಚಾರವಾಗಿ ಕಲಹ. ಇಂದು ನೀವು ಮಾಡಿದ ಕೆಲಸಕ್ಕೆ ಬೇರೆಯವರು ಗೌರವ ತೆಗೆದುಕೊಳ್ಳಬಹುದು. ಸ್ನೇಹಿತರಿಂದ ಸಹಕಾರ,  ಅತಿ ವೇಗದ ಚಾಲನೆ ಮತ್ತು ಅಪಾಯ ರಸ್ತೆ ಸಂದರ್ಭದಲ್ಲಿ ಸೇವಿಸಬಾರದು. ದುರ್ಗಾದೇವಿಯ ಪ್ರಾರ್ಥನೆ ಮಾಡಿ ಮತ್ತು ಶಿವ ಪಂಚಾಕ್ಷ ರಿ ಮಂತ್ರ ಪಠಿಸಿ.

ಕುಂಭ:-

ಉದ್ಯೋಗದಲ್ಲಿ ಬೇಸರ, ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ. ಆಲಸ್ಯ ಮನೋಭಾವ, ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ. ಸಹೋದ್ಯೋಗಿಗಳಿಗೆ ಖರ್ಚು, ರೋಗ ಬಾಧೆ. ಭಗವಂತನ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ.

ಮೀನ:-

ಹೆಣ್ಮಕ್ಕಳಿಂದ ಸಹಕಾರ, ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ.ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಸ್ನೇಹಿತರು ನಿಜವಾಗಿಯೂ ಈ ಸಂದರ್ಭದಲ್ಲಿ ಸಹಾಯ ಮಾಡುವರು.ದೇವತಾ ಕಾರ್ಯಕ್ಕಾಗಿ ಖರ್ಚು, ಈ ದಿನ ಅದೃಷ್ಟ ಪ್ರಾಪ್ತಿ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸಿಕ್ಕಿಬಿದ್ದ ವಿನೋದ್ ರಾಜ್ ರವರ ಹಣವನ್ನು ಲಪಟಾಯಿಸಿದ್ದ ಕಳ್ಳ..!

    ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು…

  • ಸುದ್ದಿ

    SSLC ಫೇಲ್ ಆದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ…

    ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…

  • inspirational

    ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್

    ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…

  • ವಿಚಿತ್ರ ಆದರೂ ಸತ್ಯ

    ತಾಜ್ ಮಹಲ್ ನಿರ್ಮಾಣದ ಒಳಗಿರುವ ಸಮಾಧಿಗಳ ರಹಸ್ಯ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್‌ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…