News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?
ಚಳಿಗಾಲದಲ್ಲಿ ನಿಮ್ಮ ಮಗುವನ್ನು ಆರೋಗ್ಯವಾಗಿಡಬೇಕೆ ಹಾಗಾದರೆ ಈ ಟಿಪ್ಸ್ ಫಾಲೋ ಮಾಡಿ,.!
ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!
ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.
ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.
ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!
ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.
ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!
ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!
ಸಹಸ್ರ ದೇವತೆಗಳ ಅನುಗ್ರಹಕ್ಕಾಗಿ ಕಾರ್ತಿಕ ಹುಣ್ಣಿಮೆಯಂದು ಹೀಗೆ ಮಾಡಿ…!
ಸುದ್ದಿ

ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ ಮೊದಲ ಆಯ್ಕೆ ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್.

ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾ ಭಟ್ ಕಾಣಿಸಿಕೊಳ್ಳಬೇಕು ಎನ್ನುವುದು ಅಶ್ವಿನಿಯವರ ಆಸೆ. ‘ಗಲ್ಲಿ ಬಾಯ್’, ‘ಹೈವೇ’, ‘ರಾಝಿ’ ಸಿನಿಮಾಗಳಲ್ಲಿ ಅಲಿಯಾ ಅದ್ಭುತ ಅಭಿನಯನೋಡಿ ಸುಧಾ ಮೂರ್ತಿ ಪಾತ್ರಕ್ಕೆ ಅಲಿಯಾ ಸೂಟ್ ಆಗುತ್ತಾರೆ ಎನ್ನುವುದು ಅವರ ನಿರ್ಧಾರ. ಆದ್ರೆಅಲಿಯಾ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಅಲಿಯಾ ಕಾಲ್ ಶೀಟ್ ಸಿಕ್ಕರೆ ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾಕಾಣಿಸಿಕೊಳ್ಳುವುದು ಪಕ್ಕಾ. ವಿಶೇಷ ಅಂದ್ರೆ ಸಿನಿಮಾ ಹಿಂದಿಯಲ್ಲಿ ತಯಾರಾಗುತ್ತಿದೆ. ಸಿನಿಮಾ ಕನ್ನಡಲ್ಲೂ ತೆರೆಗೆ ಬರಲಿ ಎನ್ನುವುದ ಕನ್ನಡಿಗರ  ಬೇಡಿಕೆ.

Follow Us on Facebook

Categories

ಏನ್ ಸಮಾಚಾರ