News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.
ತೊಟ್ಟಿಲಲ್ಲಿ ಅಳುತ್ತಿದ್ದ ಮಗುವನ್ನು ನೋಡಿ ತೊಟ್ಟಿಲು ತೂಗಿ ಲಾಲನೆ ಮಾಡಿದ ಬಸವಣ್ಣ ನಿಜಕ್ಕೂ ಆಶ್ಚರ್ಯ..!
ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುವುದು ಗ್ಯಾರಂಟಿ,.!
ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ದೃಶ್ಯ.
ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!
ಗಂಗೆ ಮಲೀನವಾಗಬಾರದೆಂದು ಪ್ರತಿದಿನ ನದಿಯಲ್ಲಿ ತೇಲುವ ಪ್ಲಾಸ್ಟಿಕ್ ಬಾಟಲಿಗಳನ್ನು ಎತ್ತುತ್ತಿರುವ ಮೀನುಗಾರ. ಈ ಸುದ್ದಿ ನೋಡಿ.
ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?
ಸಾವು ಬದುಕಿನ ಮಧ್ಯೆ ಹೋರಾಟ, ತಂದೆಗೆ ಲಿವರ್ ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿ.
ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.
ಸುದ್ದಿ

ಇಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೈಗೆ ಜಾತಿ ಸೂಚಕ ಬ್ಯಾಂಡ್​ಗಳು ಕಡ್ಡಾಯ

ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್  ಜಾತಿಯ ಮಕ್ಕಳನ್ನು ಪ್ಲಸ್  ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ 

ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ.

ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ.


ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.

Follow Us on Facebook

Categories

ಇಂದಿನ ಅವಮಾನ
0C
humidity: 0%
wind: 0km/h
H 0 • L 0

Date wise

ಏನ್ ಸಮಾಚಾರ

  • Uncategorized, ದೇಶ-ವಿದೇಶ

    “ಸ್ಪೈನ್ ದೇಶ”ದ ಜನರು “ನರೇಂದ್ರ ಮೋದಿ”ಯವರ ಬಗ್ಗೆ ಮಾತನಾಡಿದ ವೀಡಿಯೋ ನೋಡಿದರೆ ಶಾಕ್ ಆಗ್ತೀರಾ !!!

    ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!

  • ಸುದ್ದಿ

    BECIL ನಲ್ಲಿ 3000 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ,..!

    BECIL Recruitment 2019 : ಬಿಇಸಿಐಎಲ್3000 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳನ್ನು ಸಂಪೂರ್ಣವಾಗಿಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಿದೆ. ಹೆಚ್ಚಿನ ಮಾಹಿತಿ ಈಕೆಳಗಿನಂತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ, ಅರ್ಹತೆ ಮತ್ತು ಇತರೆ ಮಾಹಿತಿ ಈ ಕೆಳಗಿನಂತಿದೆ. ಒಟ್ಟು ಹುದ್ದೆಗಳ ಸಂಖ್ಯೆ : 3000ಸ್ಕಿಲ್ಡ್‌ ಮ್ಯಾನ್‌ಪವರ್ ಹುದ್ದೆಗಳು : 1500ಅನ್‌-ಸ್ಕಿಲ್ಡ್‌ ಮ್ಯಾನ್‌ಪವರ್ ಹುದ್ದೆಗಳು: 1500ಪ್ರಮುಖ ದಿನಾಂಕಗಳುಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06/09/2019ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/09/2019ನೇಮಕಾತಿ…

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

  • ಸುದ್ದಿ

    ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ..ಅವರಿಗೆ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಬೆಂಬಲ ಕೂಡ ಇದೆ ಎಂದ ಸಿಎಂ ಕುಮಾರಸ್ವಾಮಿ..!

    ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…

  • ಸುದ್ದಿ

    ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

    ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…