ವಿಸ್ಮಯ ಜಗತ್ತು

ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

627

ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.

ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ ಮೇಲೆ ಹೆಣ್ಣು ಪ್ರೇತಾತ್ಮಗಳು ಪುರುಷರ ಮೇಲೆ ದಾಳಿ ಮಾಡುತ್ತಿವೆಯಂತೆ. ಹಾಗಾಗಿ ಪುರುಷರೆಲ್ಲರು ಹೆಣ್ಣು ದೆವ್ವ ಕಾಡುತ್ತದೆ ಎಂಬ ಭೀತಿಯಲ್ಲಿ ಹೈರಾಣಾಗಿದ್ದಾರೆ. ಅಲ್ಲಿ ಕುಟುಂಬಗಳು ಊರೇ ಬಿಟ್ಟು ಹೋಗುತ್ತಿವೆ. ಇನ್ನು ಊರಲ್ಲಿ ಹೆಣ್ಮಕ್ಕಳು ವಾಸಿಸಲು ದೈರ್ಯ ತೋರುತ್ತಿಲ್ಲ.

ಇನ್ನು ಪುರುಷರು ಊರಲ್ಲಿ ಸಂಜೆಯ ಹೊತ್ತು ಮನೆ ಸೇರಿದ್ರೆ, ಮತ್ತೆ ಹೊರ ಬರುವುದು ಮರುದಿನ ಬೆಳಿಗ್ಗೆ. ಆದ್ದರಿಂದ ಈ ಗ್ರಾಮದಲ್ಲಿ ಮಹಿಳೆಯರು ಮಾತ್ರ ಬದುಕುಳಿಯುತ್ತಿದ್ದಾರೆ. ಆದ್ದರಿಂದ ಪುರುಷರು ಗ್ರಾಮದಲ್ಲಿ ಇರಲು ಭಯಬೀತರಾಗಿ ಜೀವ ಉಳಿದರೆ ಸಾಕು ಎಂದು ಊರನ್ನೇ ಖಾಲಿ ಮಾಡಿ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ.

ಕಾಶಿಗುಡ ಗ್ರಾಮದಲ್ಲಿ ಸುಮಾರು ಕುಟುಂಬಗಳು ವಾಸ ಮಾಡುತ್ತಿದ್ದು . ಗ್ರಾಮದ ಸಮೀಪ ಕಲ್ಲು ಕ್ಯಾರಿ ಇದ್ದು ಹೆಚ್ಚಿನವರು ಅಲ್ಲಿಗೆ ಕೆಲಸಕ್ಕೆ ಹೋಗಿ ಜೀವನ ನಡೆಸುತ್ತಿದ್ದಾರೆ.ಆದರೆ ಈಗ ಕೆಲವು ದಿನಗಳಿಂದ ನಮ್ಮ ಮೇಲೆ ಯಾರೋ ದಾಳಿ ಮಾಡಿದಂತೆ ಭಾಸವಾಗುತ್ತಿದೆ. ಹೀಗಾಗಿ ಭಯಗೊಂಡು ನಾವು ಊರನ್ನು ತೊರೆಯುತ್ತಿದ್ದೇವೆ ಎಂದು ಈ ಗ್ರಾಮದ ಪುರುಷರು ಹೇಳಿದ್ದಾರೆ.

ಈ ಗ್ರಾಮದ ಜನರು ಊರನ್ನು ತೊರೆಯುತ್ತಿರುವ ಕಾರಣ ಗ್ರಾಮದಲ್ಲಿರುವ ಮನೆಗಳೆಲ್ಲಾ ಬೀಗ ಹಾಕಿದ್ದಾರೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಈ ಗ್ರಾಮ ಈಗ ದೆವ್ವಗಳ ಕೊಂಪೆಯಾಗಿದೆ.ಸ್ವಲ್ಪ ಜನ ಕತ್ತಲಾಗುವ ಮುನ್ನವೇ ಮನೆಗೆ ಬಂದು ಸೇರುತ್ತಿದ್ದು ಮುಂಜಾನೆ ಆಗುವವರೆಗೂ ಯಾರೂ ಆಚೆ ಹೊರ  ಬರಲು ಧೈರ್ಯ ತೋರುತ್ತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…

  • ಸುದ್ದಿ

    ‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

    ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…