News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..
ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ
ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ
ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್
ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ
ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?
ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು
ಉಬ್ಬಸ ಸಮಸ್ಯೆಗೆ ಮನೆ ಮದ್ದು
ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್
ಮಂಗಳ ಗ್ರಹ
ಸಿನಿಮಾ

ಇವನ ಒಂದು ಸೆಲ್ಪಿ ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ತಾರೆ!ಈ ಪುಣ್ಯಾತ್ಮ ಯಾರೂ ಗೊತ್ತಾ?

9973

ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.

ಅಂದ ಹಾಗೆ ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ ವ್ಯೆಕ್ತಿಯೊಬ್ಬ ತನ್ನ ಒಂದು ಆಲ್ಬುಮ್ನಿಂದ ಸೂಪರ್‌ಸ್ಟಾರ್ ಆಗಿದ್ದಾನೆ. ಶಾಕ್ ಆಗ್ಬೇಡಿ ಮುಂದೆ ಓದಿ…

ಅಷ್ಟೊಂದು ರೂಪವಂತನಲ್ಲದ ಈತನ ಒಂದು ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಈತ ಈಗ ಸೋಶಿಯಲ್ ಮೀಡಿಯಾ ಮತ್ತು   ಯೂ ಟೂಬ್’ಗಳಲ್ಲಿ ಫೇಮಸ್ ಆಗಿದ್ದಾನೆ. ಅವನೇ ಬಾಂಗ್ಲಾದೇಶದ ಸೂಪರ್‌ಸ್ಟಾರ್ ಅಲೋಂ .

ಯಾರೂ ಈ ಅಲೋಂ:- 

ಅಷ್ಟೊಂದು ಸ್ಪುರದ್ರುಪನಲ್ಲದ ಅಲೋಮ್ 2008ರಲ್ಲಿ ತನ್ನ ಕೆರಿಯರ್ ಶುರುಮಾಡಿದ್ದರು. ತನ್ನಲ್ಲಿ ಪ್ರತಿಭೆ ಇದ್ದರೂ ಅದಕ್ಕೆ ತಕ್ಕ ಅವಕಾಶಗಳು ಸಿಗದೇ ಬಹಳ ಕಷ್ಟಪಟ್ಟಿದ್ದಾರೆ.  ಬಹಳ ವರ್ಷಗಳಿಂದ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಸಾಗಿಸಲು ಕೆಲವು ಕೆಲಸಗಳನ್ನು ಮಾಡಿ ನಿಧಾನವಾಗಿ ತನ್ನ ಕೆರಿಯರ್’ನತ್ತ ಹೆಜ್ಜೆ ಹಾಕಿದ್ದಾನೆ. ರೂಪವಂತನಲ್ಲದ ಕಾರಣ ಸಿನೆಮಾದವರು ಸಹ ಅವಕಾಶ ಕೊಡದೆ ಅವನನ್ನು ದೂರ ತಳ್ಳಿದ್ದಾರೆ. ಇತ್ತ ಸ್ವಂತ ಸಿನೆಮಾ ಮಾಡಲು ಆರ್ಥಿಕ ಸಹಾಯವಿಲ್ಲದೆ ಬಹಳ ಕಷ್ಟ ಪಟ್ಟಿದ್ದಾನೆ.

ಈಗ ಇವರ ಒಂದು ವರ್ಷದ ಸಂಭಾವನೆ ಎಷ್ಟು ಗೊತ್ತಾ..!

ಇವರು ಬಹಳಷ್ಟು ಬಂಗಾಳಿ ಭಾಷೆಯ ಸಿನೆಮಾಗಳಲ್ಲಿ ನಟಿಸಿದ್ದು  500ಕ್ಕೂ ಹೆಚ್ಚು ಅಲ್ಬಮ್ ಬಿಡುಗಡೆಗೊಳಿಸಿದ್ದಾರೆ. ಅಲೋಮ್‌ರ ಒಂದು ವರ್ಷದ ಸಂಪಾದನೆ ಎರಡು ಕೋಟಿ ರೂಪಾಯಿಗೂ ಮಿಕ್ಕಿದೆ. ಇಷ್ಟು ಹಣವನ್ನು ಬಾಂಗ್ಲಾದೇಶದ ಕ್ರಿಕೆಟರ್‌ಗಳಾಗಲಿ ಸೂಪರ್‌ಸ್ಟಾರ್‌ಗಳಾಗಲಿ ಸಂಪಾದಿಸುವುದಿಲ್ಲ.

ಬಾಂಗ್ಲದೇಶದ ಕಿಂಗ್‌ರೋಮಾನ್ಸಸ್ ಅಲೋಮ್:-

ಹುಡುಗಿಯರು ಈತನನ್ನು ಎಷ್ಟು ಎಷ್ಟ ಪಡುತ್ತಾರೆಂದ್ರೆ ಈತನ ಜೊತೆ ಒಂದು ಸೆಲ್ಫಿ ತೆಗೆಸಿಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಶಾರುಕ್‌ಖಾನ್‌ರಿಗೆ ಕಿಂಗ್ ಆಫ್ ರೋಮಾನ್ಸ್ ಎಂದು ಕರೆಯುವಂತೆ, ಬಾಂಗ್ಲದೇಶದ ಕಿಂಗ್‌ರೋಮಾನ್ಸಸ್ ಅಲೋಮ್ ಆಗಿದ್ದಾರೆ.

ನೋಡೋದಕ್ಕೆ ಸುಂದರನಲ್ಲದ ಅಲೋಮ್‌ನೊಂದಿಗೆ ಸೆಲ್ಫಿ ತೆಗೆದು ಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಬಾಂಗ್ಲಾದೇಶದಲ್ಲಿ ಇವನ ಕ್ರೇಜ್ ಯಾವ ಸ್ಟಾರ್’ಗೂ ಕಡಿಮೆ ಇಲ್ಲ ಎನ್ನುವಂತೆ ಇದೆ.

ಸೂಪರ್ ಸ್ಟಾರ್ ಆಗಿದ್ದು ಹೇಗೆ..!

ಇವರು ಒಂದು ಆಲ್ಬನ್ನು ಯುಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ರು.  ಅದರಲ್ಲಿ ಬಂದ ಒಂದು ಹಾಡು ಜನರಿಗೆ ತುಂಬಾನೆ ಇಷ್ಟವಾಗಯಿತು. ಹಾಗಾಗಿ ನಿಧಾನವಾಗಿ ಅಲೊಮ್ ಜನರ ಮನಸ್ಸಿನಲ್ಲಿ ಸ್ಥಾನ ಪಡೆದು ಈಗ ಬಾಗ್ಲಾ ದೇಶದಲ್ಲಿ ಸೂಪರ್ ಸ್ಟಾರ್ ಆಗಿದ್ದಾನೆ.

About the author / 

Nimma Sulochana

Categories

Date wise

  • ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

ಏನ್ ಸಮಾಚಾರ