ವಿಸ್ಮಯ ಜಗತ್ತು

ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

567

ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ  ಶಾಕ್ ಆಗಬಹುದು. ಮೊದಲಬಾರಿಗೆ  ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ .

ಬ್ರಿಟನ್ನಿನ 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. ಇಲ್ಲಿ ಓದಿ:-

ಹೇಡಿನ್ ಕ್ರಾಸ್ ಹುಟ್ಟುವಾಗ ಹೆಣ್ಣಾಗಿದ್ದು, ಸಲಿಂಗಿಯಾಗಲು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಪುರುಷನಾಗುವ ಆಸೆಯಿಂದ ಚಿಕಿತ್ಸೆಗೆ ಒಳಪಟ್ಟು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದರು.

ಪುರುಷನಾಗಲು ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಈ ಮಧ್ಯೆ ಕ್ರಾಸ್ ಗೆ ತಾನು ಮಗು ಹೊಂದಬೇಕು ಎನ್ನುವ ಹಂಬಲ ಉಂಟಾಗಿ  ಅವರು ಹಾರ್ಮೊನ್ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು.

ಹೀಗಾಗಿ ಫೇಸ್‌ಬುಕ್‌ ಮೊರೆ ಹೋಗಿದ್ದ ಇವರು ವೀರ್ಯದಾನಿಯೊಬ್ಬರ ಸಹಾಯದಿಂದ ಗರ್ಭ ಧರಿಸಿದ್ದರು. ಸದ್ಯ ಈತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಹೆಣ್ಣು ಮಗು ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ ಎಂದು ವರದಿಯಾಗಿದೆ. ಜೂನ್ 16ರಂದು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾನು ತಾಯಿ ಅಂತಾ ನಮೂದಿಸಿದ್ದಾರೆ. ಆದ್ರೆ ಮಗುವಿನ ತಂದೆಯ ಹೆಸರನ್ನು ಉಲ್ಲೇಖಿಸಿಲ್ಲ.

`

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ