ಆಧ್ಯಾತ್ಮ, ಆರೋಗ್ಯ, ಉಪಯುಕ್ತ ಮಾಹಿತಿ

ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

6244

ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..‌ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ..

ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ ಬರಲ್ಲ ಎಂದು ಈ ವಿಜ್ಞಾನ ಸಂಸ್ಥೆ ಹೇಳಿದೆ.

ವಿಠ್ಠಲ ವಿಠ್ಠಲ ಎಂದು ನಾಮ ಸ್ಮರಣೆ ಮಾಡಿದರೆ ರಕ್ತದೊತ್ತಡ ಕಡಿಮೆಯಾಗಿ, ಹೃದ್ರೋಗಿಗಳ ಆರೋಗ್ಯ ನಿಯಂತ್ರಣಕ್ಕೆ ಬರುತ್ತದೆ.. ಪುಣೆಯ ವೇದ ವಿಜ್ಞಾನ ಕೇಂದ್ರ ನೂರಾರು ಹೃದ್ರೋಗಿಗಳ ಮೇಲೆ ಪ್ರಯೋಗ ಮಾಡಿ ಈ ವಿಷಯವನ್ನು ಸಾಭೀತು ಪಡಿಸಿದೆ..

ಈ ಕುರಿತು ಏಷಿಯನ್ ಜನರಲ್ ಆಫ್ ಕಾಂಪ್ಲಿಮೆಂಟರಿ ಅಂಡ್‌ ಆಲ್ಟರ್ನೇಟಿವ್ ಮೀಡಿಯಾ ಎಂಬ ಅಂತರಾಷ್ಟ್ರೀಯ ನಿಯತಕಾಲಿಕೆ ಪ್ರಬಂಧ ಪ್ರಕಟಿಸಿದೆ..ಎರಡು ಮಹಾಪ್ರಾಣ ಹಾಗೂ ಎರಡು ಅಲ್ಪಪ್ರಾಣ ಹೊಂದಿರುವ ಶಬ್ದವಾದ್ದರಿಂದ ಹೃದಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ವೇದ ವಿಜ್ಞಾನ ಕೇಂದ್ರ ಹೇಳಿದೆ.

ವಿಠ್ಠಲ ಎಂಬ ನಾಮದಲ್ಲಿ ಅಪರೂಪದ ಶಕ್ತಿಯಿದೆ.. ವಿಠ್ಠಲ ನಾಮದ ಸ್ಪಂದನೆ ಅರ್ಥಾತ್ ಸ್ವರ ಶಾಸ್ತ್ರದ ಬಗ್ಗೆಯೂ ಕೆಲ ಸಂಶೋಧನೆಗಳನ್ನು ನಡೆಸಲಾಗಿದ್ದೂ.. ಈ ಶಬ್ದ ಉಚ್ಛರಿಸುವಾಗ “ಠ್ಠ” ಎಂಬ ಅಕ್ಷರದಿಂದ ಹೊರಡುವ ಶಕ್ತಿ ನೇರವಾಗಿ ಹೃದಯದ ಮೇಲೆ ಅದ್ಭುತ ಪರಿಣಾಮ ಬೀರುತ್ತದೆ.. ಎಂಬುದು ಅಧ್ಯಯನದಿಂದ ಕಂಡುಬಂದಿದೆ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಜ್ಯೋತಿಷ್ಯ, ಭವಿಷ್ಯ

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಪ್ಪಲಿ ಸೇರಿದಂತೆ ಬೇರೆಯವರ ಈ ನಾಲ್ಕು ವಸ್ತುಗಳನ್ನು ಎಂದೂ ಬಳಸಬೇಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ  ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…

  • ಜ್ಯೋತಿಷ್ಯ

    150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

    ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

  • ಗ್ಯಾಜೆಟ್

    ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

    ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ

  • ಆರೋಗ್ಯ

    ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

    ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….