ವಿಚಿತ್ರ ಆದರೂ ಸತ್ಯ

ಈ ಕೋತಿ ಮಾಡಿದ ವಿಚಿತ್ರ ಚೇಷ್ಟೆಯ ಬೆಲೆ ಲೀಟರ್‌ಗೆ 70 ರೂ..!ಮಂಗಗಳು ಹೀಗೂ ಮಾಡ್ತವೆ…

1363

ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.

ಆದ್ರೆ, ಹರಿಯಾಣದ ಪಾಣಿಪತ್ ಜಿಲ್ಲೆಯ ಕೋತಿಯೊಂದು ಒಂದು ಹೆಜ್ಜೆ ಮುಂದೆ ಹೋಗಿ ಗಾಡಿಗಳ ಪೆಟ್ರೋಲ್ ಪೈಪ್ ಕಿತ್ತು ಪೆಟ್ರೋಲ್ ಕುಡಿಯುವ ದುಸ್ಸಾಹಸಕ್ಕೆ ಕೈ ಹಾಕಿದೆ ಎಂದರೆ ನಂಬಲೇ ಬೇಕು. ಪೆಟ್ರೋಲ್ ಕುಡಿಯುವುದಕ್ಕೆ ಅಡಿಕ್ಟ್ ಆಗಿದ್ದ ಕೋತಿಯೊಂದು ಬೈಕ್‍ಗಳಿಂದ ಪೆಟ್ರೋಲ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದೆ.

ಆಶ್ಚರ್ಯವೆನ್ನಿಸಿದರೂ ಇದು ನಿಜ ಸಂಗತಿಯಾಗಿದೆ. ಪೆಟ್ರೋಲ್ ಕುಡಿಯುವ ಚಟ ಹಚ್ಚಿಕೊಂಡಿರುವ ಕೋತಿಯ ಈ ವರ್ತನೆ ಕಂಡು ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಈ ವಿಚಿತ್ರ ಕೋತಿ ಮಾರುಕಟ್ಟೆಯಲ್ಲಿ ನಿಲ್ಲಿಸಿರುವ ಬೈಕ್‌ಗಳ ಪೆಟ್ರೋಲ್ ಪೈಪ್‌ ತೆಗೆದು ಪೆಟ್ರೋಲ್ ಹಿರುವ ಮೂಲಕ ತನ್ನ ಬಾಯಾರಿಕೆಯನ್ನು ತಗ್ಗಿಸಿಕೊಳ್ಳುತ್ತಿದೆ ಹಾಗು ಯಾವಾಗ್ಲೂ ನಶೆಯಲ್ಲಿ ಇರುತ್ತಿದ್ದು, ಬಾಳೆಹಣ್ಣು ಕೊಟ್ಟರೂ ನಿರಾಕರಿಸುತ್ತಿತ್ತು ಎಂದು ವರದಿಯಾಗಿದೆ.

ಹರಿಯಾಣದ ಪಾಣಿಪತ್ ಜಿಲ್ಲೆಯಲ್ಲಿ ಕೋತಿಯೊಂದು ಪೆಟ್ರೋಲ್ ಕದ್ದು ಕುಡಿಯುತ್ತಿದ್ದು, ಸ್ಥಳೀಯ ಮಾರಾಟಗಾರರಲ್ಲಿ ಆತಂಕ ಸೃಷ್ಟಿಸಿದೆ. ಸಾರ್ವಜನಿಕರು ಸಕಲ ರೀತಿಯಲ್ಲಿ ಯತ್ನಿಸಿದರೂ, ಈ ಮರ್ಕಟವನ್ನು ನಿಯಂತ್ರಿಸುವುದು ಕಷ್ಟವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಬಗ್ಗೆ ಪ್ರತಿಕ್ರಿಯಿಸಿ ಲೇಖಾ, ಈ ಕೋತಿ ನಿಜಕ್ಕೂ ಪೆಟ್ರೋಲ್‍ಗೆ ಅಡಿಕ್ಟ್ ಆಗಿತ್ತು. ಯಾರಾದ್ರೂ ಕಡಲೆಕಾಯಿ ಅಥವಾ ಬಾಳೇಹಣ್ಣು ಕೊಟ್ಟರೂ ತೆಗೆದುಕೊಳ್ತಿರಲಿಲ್ಲ. ಯಾವಾಗ್ಲೂ ನಶೆಯಲ್ಲಿ ಇರುತ್ತಿದ್ದರಿಂದ ಈ ಕೋತಿ ಯಾರಿಗೂ ಅಪಾಯ ಮಾಡ್ತಿರಲಿಲ್ಲ .

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

  • ದೇಶ-ವಿದೇಶ

    ಉತ್ತರ ಪ್ರದೇಶದಲ್ಲಿ ತಲೆ ಎತ್ತಲಿದೆ, ಮೋದಿಯ ಅತೀ ಎತ್ತರವಾದ ಪ್ರತಿಮೆ ಮತ್ತು ಮಂದಿರ..!ಹೇಗಿದೆ ಗೊತ್ತಾ ಪ್ರತಿಮೆ?ತಿಳಿಯಲು ಮುಂದೆ ಓದಿ…

    ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್‌ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.

  • ಆರೋಗ್ಯ

    ತಲೆನೋವಿನ ಸಮಸ್ಯೆಗೆ ಪರಿಹಾರ ಈಗ ಮನೆಯಲ್ಲಿಯೇ ಪಡೆಯಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.

  • ಸುದ್ದಿ

    ಪವಿತ್ರ ಲೋಹವಾದ ಬೆಳ್ಳಿಯನ್ನು ಶುಭ ಸಮಾರಂಭಗಳಲ್ಲಿ ಯಾಕೆ ಬಳಸುತ್ತಾರೆ ಗೊತ್ತಾ..?

    ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…

  • ಸಿನಿಮಾ

    ಹೋಟೆಲ್ ನಿಂದ ಎಸ್ಕೇಪ್ ಹಾಗಿದ್ದೇಕೆ ನಟಿ ಪೂಜಾ ಗಾಂಧಿ!

    ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.  ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…