News

ಸ್ಪೂರ್ತಿ

ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

163

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ.

ವೀಡಿಯೊ ಮಾಡಿ ಸ್ಟಾರ್ ಆದ:-

ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್  ಮೊದಲು ತನ್ನ ತಾಯಿಯ ಜೊತೆ ಕಿಚನ್‍ನಲ್ಲಿ ಸಹಾಯಮಾಡುತ್ತಿದ್ದ.  ಆಗ ಅವನ ತಂದೆ ಅದರ ವೀಡಿಯೊ ಚಿತ್ರೀಕರಿಸುತ್ತಿದ್ದರು. ತಂದೆ ಈ ವೀಡಿಯೊವನ್ನು ತನ್ನ ಫೇಸ್‍ಬುಕ್ ಖಾತೆಗೆ ಪೋಸ್ಟ್ ಮಾಡಿದರು.ಅದು ಬಹಳ ವೈರಲ್ ಆಯಿತು.

ಜಗತ್ತಿನ ಪುಟ್ಟ ಶೆಫ್:-

ಈ ವೀಡಿಯೊ ಮೂಲಕ ಜನರಿಗೆ ತನ್ನ ಶೈಲಿಯಲ್ಲಿ ಆಹಾರ ತಯಾರಿ ಕಲಿಸುತ್ತಿದ್ದಾನೆ. ಇದು ದೊಡ್ಡ ಗೃಹಿಣಿಯರಿಗೂ ಸಾಧ್ಯವಿಲ್ಲದ ವಿಷಯವಾಗಿದೆ. ಈ ಚ್ಯಾನೆಲ್ ಬಹಳ ಜನಪ್ರಿಯಗೊಂಡಿತು. ಮತ್ತುಕಮರ್ಶಿಯಲ್ ಮತ್ತು ಜನಪ್ರಿಯತೆ ಹೆಚ್ಚುತ್ತಾ ಹೋಯಿತು.

 

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ