ಜ್ಯೋತಿಷ್ಯ

ಈ ಮಹಾಶಿವರಾತ್ರಿ ಮಂಗಳವಾರದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…ಇಂದು ಮಂಗಳವಾಗಲಿದೆಯೇ..?

1659

ಇಂದು ಮಹಾಶಿವರಾತ್ರಿ ಮಂಗಳವಾರ,  13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:–

ಆರೋಗ್ಯದಲ್ಲಿ ಕೊಂಚ ಏರುಪೇರಾಗುವ ಸಾಧ್ಯತೆ. ಆರ್ಥಿಕ ಸಬಲತೆಯನ್ನು ಕಾಣಬಹುದು. ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದು ದಿನದ ಮಟ್ಟಿಗೆ ಬೇಡ. ನೀವು ಕುಟುಂಬದ ಸದಸ್ಯರು ಮತ್ತು ಸ್ನೇಹಿತರ ಜೊತೆ ಕಳೆಯಲು ಸಾಕಷ್ಟು ಸಮಯ ಸಿಗುತ್ತದೆ. ಸಂತೋಷಕ್ಕಾಗಿ ಹೊಸ ಸಂಬಂಧವನ್ನು ಎದುರುನೋಡಬಹುದು ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ. ತಗ್ಗಿ-ಬಗ್ಗಿ ನಡೆದಲ್ಲಿ ಇಚ್ಛಿತ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ.  ಉತ್ತಮ ಸಂಗಾತಿ ದೊರಕುವ ಸಾಧ್ಯತೆ.

ವೃಷಭ:-

ಶತ್ರುಗಳಿಂದ ಕಚ್ಚಾಟ ವಿರುತ್ತದೆ. ಕಾರ್ಯಒತ್ತಡಗಳು ತೋರಿ ಬಂದಾವು. ಸಾಂಸಾರಿಕವಾಗಿ ಮನದನ್ನೆಯ ಮಾತು ಮಿರುವಂತಿಲ್ಲ. ಉದ್ಯೋಗದಲ್ಲಿ ಬದಾಲವಣೆ ಸಾಧ್ಯತೆ.ನಿಮ್ಮ ಪ್ರಯತ್ನಗಳಿಗೆ ಸದ್ಯಕ್ಕೆ ಫಲ ದೊರೆಯುತ್ತಿಲ್ಲ ಎಂದು ಚಿಂತಿಸದಿರಿ. ಈಗ ಆಗುತ್ತಿರುವ ಘಟನೆಗಳು ನಿಮಗೆ ಒಂದು ಪಾಠವೆಂದು ಭಾವಿಸಿ ಮುನ್ನುಗ್ಗಿ ಹೋರಾಟ ಮಾಡಿ. ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವ್ಯಾಪಾರಿಗಳಿಗೆ ಆಗಾಗ ಸಾಲಿಗರ ಕಾಟ ವಿರುತ್ತದೆ. ಮಹಿಳೆಯರು ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆ. ವಾಹನ ಚಾಲನೆಯಲ್ಲಿ ಜಾಗರೂಕತೆ ಅಗತ್ಯ.

ಮಿಥುನ:–

ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಸೂಕ್ತ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚಿನ ಶ್ರಮ ವಹಿಸಬೇಕಾದೀತು. ಹಣಕಾಸಿನ ವಿಷಯದಲ್ಲಿ ಪ್ರಗತಿ ಕಂಡು ಬರುವುದು. ಹೊಸ ಪ್ರೀತಿಯ ಸಂಪರ್ಕವನ್ನು ಹೊಂದುವ ಅವಕಾಶಗಳು ಬಲವಾಗಿದ್ದರೂ ವೈಯಕ್ತಿಕವಾದ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.ಉದ್ಯೋಗಾಕಾಂಕ್ಷಿಗಳಿಗೆ ಎಥಾಸ್ಥಿತಿ. ಅವಕಾಶ ಸದುಪಯೋಗಪಡಿಸಿಕೊಳ್ಳಿ. ಇಂದು ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳ ಲಾಭ ತೆಗೆದುಕೊಳ್ಳಿ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ನಿರೀಕ್ಷಿತ ಫ‌ಲಿತಾಂಶ ತೋರಿ ಬರುತ್ತದೆ.

ಕಟಕ :-

ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮ್ಮ ಸಹೋದರ ಸಹೋದರಿಯರ ಜೊತೆಯಲ್ಲಿ ವಾದ ವಿವಾದ ಬೇಡ.  ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಬೇಕಾಗುತ್ತದೆ. ನೆರೆಹೊರೆಯವರಿಂದ ಕಿರಿಕಿರಿ ಇರುತ್ತದೆ. ತಾಳ್ಮೆ ಸಮಾಧಾನ ವಿರಬೇಕಾದೀತು. ನಿಮಗೆ ಇಷ್ಟವಾದದ್ದನ್ನು ನೇರವಾಗಿ ಹೇಳಿ. ಇಂದು, ನೀವು ನಿಮ್ಮ ಶತ್ರುವೆಂದು ಪರಿಗಣಿಸುವವರು ವಾಸ್ತವವಾಗಿ ನಿಮ್ಮ ಹಿತೈಶಿಗಳೆಂದು ನಿಮಗೆ ಅರಿವಾಗಬಹುದುಇದರಿಂದ ಉಭಯತರರಿಗೂ ಅನುಕೂಲವಾಗುವುದು. ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇರುತ್ತದೆ.

 ಸಿಂಹ:–

ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಅಗತ್ಯ. ನಿಮ್ಮ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಧೈರ್ಯದಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬಹುದು. ಕೆಲಸ ಕಾರ್ಯಗಳಿಗೆ ಕಾಲಮಿತಿ ಹಾಕಿಕೊಳ್ಳುವುದು ಉತ್ತಮ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ಸಂವಹನವನ್ನು ಜಾಗರೂಕತೆಯಿಂದ ನಿಭಾಯಿಸಬೇಕು. ಇದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಲಿದೆ.  ಸಾಂಸಾರಿಕವಾಗಿ ತೃಪ್ತಿಕರ ಜೀವನ.

ಕನ್ಯಾ :-

ಗೃಹಪ್ರವೇಶಕ್ಕೆ ಮಂಗಳಕರ ದಿನ.ಹಿರಿಯರ ಮಾರ್ಗದರ್ಶನದಿಂದ ಮುಂದುವರಿಯಬೇಕಾಗುತ್ತದೆ. ವಾಹನಗಳಿಂದ ಲಾಭ ವಿರುತ್ತದೆ. ಭೂ ಖರೀದಿ-ಗೃಹ ನಿರ್ಮಾಣ ಕಾರ್ಯಗಳ ಚಿಂತನೆ ಕಾರ್ಯಗತ. ನಿಮ್ಮ ಕೌಶಲ್ಯಗಳನ್ನು ತೋರಿಸಲು ಅವಕಾಶಗಳು ಇಂದು ನಿಮ್ಮೊಂದಿಗಿವೆ. ದಿನಾಂತ್ಯ ಶುಭವಾರ್ತೆ. ಸದ್ಯದಲ್ಲಿಯೇ ನಿಮ್ಮ ಜೀವನದಲ್ಲಿ ಹರಡಿಕೊಂಡಿರುವ ಕಷ್ಟದ ಕಾರ್ಮೋಡಗಳು ಕರಗಿ ಸುಖವಾಗುವುದು. ನಿಮ್ಮ ಪ್ರಿಯತಮೆಯ ಜೊತೆ ಇಂದು ಸಭ್ಯತೆಯಿಂದ ವರ್ತಿಸಿ. ನಿಮ್ಮ ಸಮಯ ಮತ್ತು ಶಕ್ತಿಯನ್ನು ಇತರರಿಗೆ ಸಹಾಯ ಮಾಡಲು ಸಮರ್ಪಿಸಿ, ಆದರೆ ನಿಮಗೆ ಸಂಬಂಧಿಸಿರದ ವಿಷಯಗಳಲ್ಲಿ ತೊಡಗಿಸಿಕೊಳ್ಳಬೇಡಿ.

ತುಲಾ:–

ಆದಾಯ ಮತ್ತು ವೆಚ್ಚಗಳೆರೆಡೂ ಹೆಚ್ಚಾಗುವ ಸಾಧ್ಯತೆ. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ಹೊಸ ಆದಾಯದ ಮೂಲಗಳು ಗೋಚರವಾಗಲಿದೆ. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಸರಿ ತಪ್ಪುಗಳನ್ನು ಅರಿತು ಮುಂದುವರೆಯುವುದು ಉತ್ತಮ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಆರೋಗ್ಯ ಉತ್ತಮವಾಗಿರುವುದು. ಈ ದಿನ ನಿಜವಾಗಿಯೂ ಪ್ರೇಮಭರಿತವಾಗಿದೆ. ಒಳ್ಳೆಯ ಆಹಾರ, ಸುಗಂಧ, ಸಂತೋಷಗಳ ಜೊತೆ ನೀವು ನಿಮ್ಮ ಪತ್ನಿಯ ಜೊತೆ ಒಳ್ಳೆಯ ಸಮಯ ಕಳೆಯುತ್ತೀರಿ.

ವೃಶ್ಚಿಕ :-

ಆಗಾಗ ತಾಪತ್ರಯಗಳು ಕಂಡು ಬಂದರೂ ಕಾರ್ಯಸಾಧನೆ ಇರುತ್ತದೆ. ನಿಮ್ಮ ಬಂಧುವರ್ಗ ಅಥವಾ ನಿಮಗೆ ಹತ್ತಿರದವರೇ ನಿಮಗೆ ನೋವಾಗುವಂತಹ ಮಾತುಗಳನ್ನು ಆಡುವ ಸಾಧ್ಯತೆ ಇರುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ ಮಾಡಲು ಅವರಿಗೆ ಮನೆಗೆಲಸದಲ್ಲಿ ಸಹಾಯ ಮಾಡಿ. ಇದು ಸಂತೋಷವನ್ನು ಪ್ರೋತ್ಸಾಹಿಸುತ್ತದೆ. ಯೋಗ್ಯ ವಯಸ್ಕರು ವಿವಾಹ ಪ್ರಸ್ತಾವಗಳ ಬಲವನ್ನು ಹೊಂದಲಿದ್ದಾರೆ. ನಿಮ್ಮಲ್ಲಿ ಕೆಲವರು ದೂರದ ಪ್ರಯಾಣವನ್ನು ಕೈಗೊಳ್ಳುತ್ತೀರಿ-ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಫ‌ಲಿತಾಂಶ ದೊರಕಲಿದೆ.

ಧನಸ್ಸು:–

ಕೌಟುಂಬಿಕ ಕಾರ್ಯಗಳು ಮತ್ತು ಪ್ರಮುಖ ಸಮಾರಂಭಗಳಿಗೆ ಪವಿತ್ರವಾದ ದಿನ. ಕೆಲಸ ಕಾರ್ಯಗಳಿಗೆ ವಿಘ್ನಗಳುಂಟಾದರೂ ಎದೆಗುಂದದೆ ಮುಂದುವರಿದು ಯಶಸ್ಸನ್ನು ಸಾಧಿಸಲಿದ್ದೀರಿ. ಸಹೋದ್ಯೋಗಿಗಳ ಸಹಕಾರದಿಂದಾಗಿ ನೆಮ್ಮದಿ ದೊರಕಲಿದೆ. ಹಿರಿಯರ ಸಲಹೆಗಳನ್ನು ಗೌರವಿಸಿ. ನಿಮ್ಮ ಪ್ರಿಯತಮೆ ಇಡೀ ದಿನ ನಿಮಗಾಗಿ ಪರಿತಪಿಸುತ್ತಾಳೆ. ಹಿರಿಯರನ್ನು ಗೌರವ ಪೂರ್ವಕವಾಗಿ ಆದರಿಸಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ – ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.

ಮಕರ :-

ಆಗಾಗ ದೇಹಾರೋಗ್ಯದಲ್ಲಿ ಏರುಪೇರು ಕಂಡು ಬರುತ್ತದೆ.ನೇರವಾದ ಮಾರ್ಗವು ನಿಮ್ಮನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸುವುದು. ಅಲ್ಲದೆ ಸಾಮಾಜಿಕವಾಗಿ ಗೌರವಿಸಲ್ಪಡುವಿರಿ. ವೃತ್ತಿರಂಗದಲ್ಲಿ ಚೇತರಿಕೆ ತೋರಿ ಬಂದರೂ ಸಮಾಧಾನ ಸಿಗಲಾರದು. ನಿಮ್ಮ ಸಂಗಾತಿ ಇಂದು ನಿಜವಾಗಿಯೂ ವಿಶೇಷವಾದದ್ದೇನಾದರೂ ಮಾಡುತ್ತಾರೆ ವಿದ್ಯಾರ್ಥಿಗಳು ತುಸು ಉತ್ಸಾಹ ಭರಿತರಾದಾರು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ,ಆದರೆ ವೆಚ್ಚಗಳಲ್ಲಿ ನಿಮಗೆ ಉಳಿಸಲು ಕಷ್ಟವಾಗಿಸುತ್ತದೆ.ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.

ಕುಂಭ:-

ಉತ್ತಮ ಫಲನೀಡುವ ದಿನವಾಗಿದ್ದು ಸಣ್ಣ ಪುಟ್ಟ ಪ್ರಯಾಣ ಯೋಗ ಕಂಡುಬರುವುದು.ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ಪ್ರಯಾಣದಲ್ಲಿ ಜಾಗ್ರತೆ ಅಗತ್ಯ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಕುಲದೇವತೆಯ ಪ್ರಾರ್ಥನೆ ಮಾಡುವುದು ಒಳ್ಳೆಯದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸ್ನೇಹಿತರಿಂದ ಉಪಯುಕ್ತ ಸಲಹೆ ದೊರೆತು ವೃತ್ತಿಯಲ್ಲಿ ಯಶಸ್ಸು.

ಮೀನ:-

ಮಾನಸಿಕ ತಾಳ್ಮೆ ಸಮಾಧಾನದಿಂದ ಇರಬೇಕು. ಹಾವಭಾವ ಮತ್ತು ಮಾತುಕತೆಗೆ ಉತ್ತರ ಕೊಡದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ನಿಮ್ಮ ಮಕ್ಕಳಿಂದ ನೀವು ಕೆಲವು ಪಾಠಗಳನ್ನು ಕಲಿಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಭಾಗ್ಯ ಇರುತ್ತದೆ. ನಿಮ್ಮ ಹೆಚ್ಚುವರಿ ಹಣವನ್ನು ಒಂದು ಸುರಕ್ಷಿತ ಸ್ಥಳದಲ್ಲಿರಿಸಿ ಹಾಗೂ ಇದು ಮುಂದಿನ ಕಾಲದಲ್ಲಿ ನಿಮಗೆ ಒಳ್ಳೆಯ ಆದಾಯ ತರುತ್ತದೆ. ದೈವಾನುಗ್ರಹಕ್ಕೆ ಪ್ರಾರ್ಥಿಸಬೇಕು. ನಿಮ್ಮ ಸಂಗಾತಿಯ ಇಂದು ತುಂಬಾ ಬ್ಯುಸಿಯಾಗಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized

    ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

    ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು. 237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74…

  • ಸುದ್ದಿ

    ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ,…ಏನೆಂದು ತಿಳಿಯಿರಿ?

    ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…

  • ಉಪಯುಕ್ತ ಮಾಹಿತಿ

    ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

    ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಸಿನಿಮಾ

    ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

    ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…