ಸ್ಪೂರ್ತಿ

ಶಿಕ್ಷಕರಿಲ್ಲದ ಈ ಶಾಲೆಯಲ್ಲಿ, ಈ ಐಎಎಸ್ ಅಧಿಕಾರಿ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

207

ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತೇವೆ.

ಹಾಗೆಯೆ ಬೇರೆಯ ಅಧಿಕಾರಿಗಳು ಸಂಬಳದ ಜೊತೆ ಗಿಂಬಳವನ್ನು ತೆಗೆದುಕೊಂಡು. ಸುಖಕರವಾದ ಜೀವನವನ್ನು ಮಾಡುತ್ತಿರುವವರು ಇದ್ದಾರೆ. ಅವರುಗಳ ಮದ್ಯೆ ಜನಕ್ಕೆ ಜನರ ಸಮಸ್ಯೆಗೆ ಸ್ಪಂದಿಸಿ ಅವರ ಸಮಸ್ಯೆಯನ್ನು ಬಗೆಹರಿಸಿ ಪರಿಹಾರವನ್ನು ಹುಡುಕಿ ಕೊಡುವ ಅಧಿಕಾರಿನೆ ನಿಜವಾದ ಹೀರೋ ಎನ್ನಲಾಗುತ್ತದೆ.

ಆ ಶಾಲೆಯಲ್ಲಿ ಶಿಕ್ಷಕಿ ಬರುವವರೆಗೂ ಇವರು ಆ ಮಕ್ಕಳಿಗೆ ತಾತ್ಕಾಲಿಕವಾಗಿ ಪಾಠವನ್ನು ಹೇಳಿಕೊಡಲು ಮುಂದಾಗುತ್ತಾರೆ. ನಿಜಕ್ಕೂ ಈ ದಂಪತಿಯ ಸೇವೆಯನ್ನು ಮಚ್ಚಲೇ ಬೇಕು. ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಕುಟುಂಬದೊಂದಿಗೆ ಸುಖಕರ ಜೀವನ ನಡೆಸುವ ಅಂತ ವ್ಯಕ್ತಿಗಳ ಮದ್ಯೆ ಇಂತ ಅಧಿಕಾರಿಗಳು ಇರುವುದು ನಿಜಕ್ಕೂ ಹೆಮ್ಮೆಯ ವಿಷಯವೇ ಅನ್ನಬಹುದು.

ಅಂತ ಅಧಿಕಾರಿಗಳ ಸಾಲಿಗೆ ಸೇರುವವರೇ ಈ ಮಂಗೇಶ್ ಗಿಲ್ಡಿಯಾಲ್ . ಒಂದು ಶಾಲೆಯಲ್ಲಿ ಶಿಕ್ಷಕಿ ಇಲ್ಲದ ಕಾರಣಕ್ಕೆ ಆ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಭಾವಿಸಿ ಆತನ ಪತ್ನಿ ಉಷಾ ಗಿಲ್ಡಿಯಾಲ್ ಅವರನ್ನು ಆ ಶಾಲೆಯಲ್ಲಿ ಪಾಠವನ್ನು ಹೇಳಿಕೊಡಲು ನೇಮಿಸಿದ್ದಾರೆ.

About the author / 

admin

Categories

Date wise

  • ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

     708,065 total views,  1,034 views today

ಏನ್ ಸಮಾಚಾರ