ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋನೆಗೂ ಕಪ್ಪು ಗೆದ್ದ ಬೆಂಗಳೂರು

ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.

ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.

ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ ಹೇಳುತ್ತಾರೆ , ನಮ್ದೇ ಕಪ್ಪು.
Runner up ಆದ ಗುಜರಾತ್ ಗೆ 1.80 ಕೋಟಿ ಸಿಕ್ಕಿದೆ ಮತ್ತು ಬೆಂಗಳೂರಿಗೆ 3 ಕೋಟಿ ಮತ್ತು ಟ್ರೋಫಿ ಸಿಕ್ಕಿದೆ




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ ಸಮರ್ಪಿಸಿದೆ….
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.