ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.

ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.

ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.

ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್‌ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್, ಶರ್ಟ್, ಸ್ಕರ್ಟ್ ಅಥವಾ ಟ್ರೌಸರ್ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್ ಗೌನ್ ನೀಡಲಾಗುತ್ತದೆ.

ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.

ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.
1. ಡ್ರೆಸ್ ಸೇಫ್ ಆಗಿ ಇಡಲು ಲಾಕರ್ಸ್ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್‌ಗಳ ಟೇಬಲ್ ಮಧ್ಯೆ ಪಾರ್ಟಿಶನ್ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.

3. ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್ ಮೇಲೆ ಕುಳಿತ ನಂತರ ಗೌನ್ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್‌ಗಳು ಕಡಿಮೆ ಡ್ರೆಸ್ ಧರಿಸಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…