ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ….
2. ಅತಿಯಾದ ಆಹಾರ ಸೇವನೆ.
3. ತಂಬಾಕು ಸೇವನೆ.
4. ಅತಿಯಾದ ಸಕ್ಕರೆ ಸೇವನೆ. ಇಲ್ಲಿ ಓದಿ:-ತಾಮ್ರದ ಲೋಟದಲ್ಲಿ ನೀರು ಕುಡಿದ್ರೆ, ಏನಾಗುತ್ತೆ ಗೊತ್ತಾ???
5. ಅತಿಯಾದ ನಿದ್ರೆ, ಅದರಲ್ಲೂ ಬೆಳಗಿನ ವೇಳೆಯಲ್ಲಿ ಜಾಸ್ತಿ ನಿದ್ದೆ ಮಾಡುವುದು.
6. ಟಿ.ವಿ ಅಥವಾ ಕಂಪ್ಯೂಟರ್ ಮುಂದೆ ಕುಳಿತು ಆಹಾರ ಸೇವನೆ ಮಾಡುವುದು.
7. ನಿದ್ರೆ ಮಾಡ್ಬೇಕಾದ್ರೆ ಸ್ಕಾರ್ಫ್, ಟೋಪಿ ಧರಿಸುವುದು.
8. ಆರೋಗ್ಯ ಸರಿಯಲ್ಲದ ಸಮಯದಲ್ಲಿ ಅತಿಯಾಗಿ ಯೋಚನೆ ಮಾಡುವುದು.
9. ಅತಿಯಾಗಿ ಮಾತನಾಡುವುದು.
10. ಮೂತ್ರವನ್ನು ತಡೆಗಟ್ಟುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.