ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.
ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.
ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.
ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.