News

ದಿನ ಭವಿಷ್ಯ ಬುಧವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…
ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…
ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲಿರುವ ಈ ಐದು ಡಿಜಿಟ್‌ ನಂಬರ್‌’ನ ಹಿಂದಿರುವ ರಹಸ್ಯ ಏನ್ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…
ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…
ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…
ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ.!ಪ್ರಧಾನಿ ಕಾರ್ಯಾಲಯದಿಂದ ಬಂದ ಮಾಹಿತಿ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…
ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ
ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…
ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…
ನೀವು ಇಡೀ ದಿನ ಖುಷಿಯಾಗಿ ಇರಬೇಕೆಂದ್ರೆ ಈ 6 ಅಭ್ಯಾಸಗಳನ್ನು ಶುರುಹಚ್ಕೊಳ್ಳಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…
ಉಪಯುಕ್ತ ಮಾಹಿತಿ

ಉತ್ತಮ ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿ ಬಗ್ಗೆ ನಿಮಗೆಷ್ಟು ಗೊತ್ತು….?

898

ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ. ಇದರಿಂದ ಪಲ್ಯ, ಬೆಂಡೆಕಾಯಿ ಫ್ರೈ, ಗೊಜ್ಜು, ಹುಳಿ ಎಲ್ಲವನ್ನೂ ಮಾಡಿಕೊಂಡು ತಿನ್ನುತ್ತೇವೆ. ಬೆಂಡೆಕಾಯಿಯಿಂದ ಯಾವುದೇ ರೀತಿಯ ಅಡುಗೆ ಮಾಡಿದರೂ ರುಚಿಕರವಾಗಿರುತ್ತದೆ.

ನಮ್ಮ ಆರೋಗ್ಯವನ್ನು ರಕ್ಷಿಸುವ ಕೆಲವು ಗುಣಗಳೂ ಸಹ ಬೆಂಡೆಕಾಯಿಯಲ್ಲಿವೆ. ಅದೇರೀತಿ ಕೆಲವು ರೋಗಗಳನ್ನು ಗುಣಪಡಿಸಿಕೊಳ್ಳಬಹುದು. ಬೆಂಡೆಕಾಯಿ ಉಪಯೋಗಿಸುವುದರಿಂದ ನಮಗಾಗುವ ಪ್ರಯೋಜನಗಳನ್ನು ತಿಳಿದುಕೊಳ್ಳೋಣ.

ಎರಡು ಬೆಂಡೆಕಾಯಿಗಳನ್ನು ಚೆನ್ನಾಗಿತೊಳೆಯಿರಿ. ಎರಡೂ ಕೊನೆಗಳನ್ನು ಕತ್ತರಿಸಿ ತೆಗೆಯಿರಿ. ಆನಂತರ ಉದ್ದಕ್ಕೆ ಸೀಳಿರಿ. ನಂತರ ಒಂದು ಗ್ಲಾಸ್ ನೀರಿನಲ್ಲಿ ಈ ಎರಡೂ ಬೆಂಡೆಕಾಯಿಗಳನ್ನು ಹಾಕಿ ಮುಚ್ಚಳ ಮುಚ್ಚಿ. ರಾತ್ರಿಯೆಲ್ಲಾ ಹಾಗೇ ಬಿಟ್ಟು ಬೆಳಿಗ್ಗೆ ಖಾಲೀ ಹೊಟ್ಟೆಯಲ್ಲಿ ಈ ನೀರನ್ನು ಸೇವಿಸಿ. ಈ ರೀತಿ ತಯಾರಿಸಿದ ಬೆಂಡೆಕಾಯಿ ನೀರನ್ನು ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ.

 

  1. ಕರುಳು, ಜೀರ್ಣಾಶಯ ಶುಭ್ರವಾಗುತ್ತದೆ. ಒಂದು ವೇಳೆ ಅಲ್ಸರ್ ಇದ್ದಲ್ಲಿ ಕಡಿಮೆಯಾಗುತ್ತದೆ. ಗ್ಯಾಸ್, ಅಸಿಡಿಟಿ, ಮಲಬದ್ಧತೆ ದೂರವಾಗುತ್ತವೆ.

2.ಫೈಬರ್, ವಿಟಮಿನ್  E, C, K, ಮೆಗ್ನೀಷಿಯಂ, ಫಾಸ್ಫರಸ್ ಹೇರಳವಾಗಿ ದೊರೆಯುತ್ತವೆ. ಇದರಿಂದಾಗಿ ದೇಹಕ್ಕೆ ಒಳ್ಳೆಯ ಪೋಷಕಾಂಶಗಳು ದೊರೆಯುತ್ತವೆ.

 

  1. ರಕ್ತ ಪ್ರಸಾರ ಹೆಚ್ಚುತ್ತದೆ. ಹೃದಯದ ಕಾರ್ಯ ವೈಖರಿ ಚೆನ್ನಾಗಿರುತ್ತದೆ. ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆ.

  1. ಮಧುಮೇಹ ರೋಗ ಗುಣವಾಗುತ್ತದೆ. ರಕ್ತದಲ್ಲಿರುವ ಸಕ್ಕರೆಯ ಅಂಶ ಹತೋಟಿಯಲ್ಲಿರುತ್ತದೆ.

  1. ಮೂಳೆಗಳು ಗಟ್ಟಿಗೊಳ್ಳುತ್ತವೆ. ಸ್ತ್ರೀಯರಿಗೆ ಋತು ಸಮಯದಲ್ಲಿ ಉಂಟಾಗುವ ಸಮಸ್ಯೆಗಳು ಕಡಿಮೆಯಾಗುತ್ತವೆ.

  1. ಅಧಿಕ ಉಷ್ಣ ಶರೀರವುಳ್ಳವರು ಈ ನೀರನ್ನು ಕುಡಿದರೆ, ಶರೀರದ ಉಷ್ಣತೆ ಕಡಿಮೆಯಾಗುತ್ತದೆ.

  1. ದೇಹದಲ್ಲಿರುವ ಅಧಿಕ ಕೊಬ್ಬು ಕರಗಿ, ದೇಹದ ತೂಕ ಕಡಿಮೆಯಾಗುತ್ತದೆ.

  1. ಚರ್ಮ ಕಾಂತಿಯುತವಾಗುತ್ತದೆ. ಕೂದಲು ದೃಡವಾಗಿ, ಒತ್ತಾಗಿ ಬೆಳೆಯುತ್ತವೆ.

  1. ಶರೀರದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಕಣ್ಣಿನ ಸಮಸ್ಯೆಗಳು ದೂರವಾಗುತ್ತವೆ. ಕಣ್ಣಿನ ದೃಷ್ಟಿ ತಿಕ್ಷ್ಣವಾಗುತ್ತದೆ…

 

About the author / 

Shripada Rao

ಇತ್ತೀಚಿನ ಸುದ್ದಿಗಳು

Follow Us on Facebook

Categories