ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಅನುಸೂಚಿತ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ರಾಜ್ಯ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು.
ಇದಕ್ಕಾಗಿ, ಎಸ್ಸಿಪಿ ಮತ್ತು ಟಿಎಸ್ಪಿ ಹಣದಲ್ಲಿ 105 ಕೋಟಿ ರೂ. ಮೀಸಲಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಈ ಮುನ್ನ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ನೀಡಲಾಗುತ್ತಿತ್ತು. ರಾಜ್ಯ ಸರ್ಕಾರ ಶೇ.50 ರಷ್ಟು, ಅಂಬೇಡ್ಕರ್ ಹಾಗೂ ವಾಲ್ಮೀಕಿ ನಿಗಮದಿಂದ ಶೇ.25 ಹಾಗೂ ವಿದ್ಯಾರ್ಥಿಗಳು ಶೇ.25 ರಷ್ಟು ಭರಿಸುತ್ತಿದ್ದರು.
ಆದರೆ, ಪ್ರಸಕ್ತ ಸಾಲಿನಿಂದ ಸಂಪೂರ್ಣವಾಗಿ ಉಚಿತವಾಗಿ ಬಸ್ ಪಾಸ್ ನೀಡಬೇಕು. ಎಸ್ಸಿಪಿ, ಟಿಎಸ್ಪಿ ಹಣದಲ್ಲಿ ವೆಚ್ಚ ಭರಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ.
ವಿಶೇಷ ಘಟಕ ಯೋಜನೆಯಡಿ ಅನುಮೋದನೆಗೊಂಡಿರುವ ಕ್ರಿಯಾ ಯೋಜನೆಗಳನ್ನು ಸಕಾಲದಲ್ಲಿ ಜಾರಿಗೊಳಿಸಿ. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಾಕೀತು ಮಾಡಿದರು.
2015-16 ನೇ ಸಾಲಿನ ಉಳಿಕೆ 751 ಕೋಟಿ ರೂ. ಸೇರಿದಂತೆ ಪ್ರಸಕ್ತ ಸಾಲಿನಲ್ಲಿ 27,703 ಕೋಟಿ ರೂ. ಅನುದಾನ ಲಭ್ಯವಿದೆ. ಅದೇ ರೀತಿ 2016-17 ನೇ ಸಾಲಿನಲ್ಲಿ 1,782 ಕೋಟಿ ರೂ. ವೆಚ್ಚವಾಗಿಲ್ಲ.
ಈಗಾಗಲೇ ಕ್ರಿಯಾ ಯೋಜನೆ ಸಿದ್ಧಗೊಂಡಿರುವ ಎಲ್ಲ ಯೋಜನೆಗಳನ್ನು ಮುಂದಿನ ವರ್ಷದ ಮಾರ್ಚ್ ಒಳಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಿ ಶೇ.100ಕ್ಕೆ 100 ರಷ್ಟು ಸಾಧನೆ ಮಾಡಲೇಬೇಕು ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…
ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…