ಸಿನಿಮಾ

‘ಒಂದು ಮೊಟ್ಟೆಯ ಕಥೆ’ಇದು ಕನ್ನಡದ ಸಿನಿಮಾ!ಈ ಸಿನಿಮಾ ಹೇಗಿದೆ ಗೊತ್ತಾ?ಈ ಲೇಖನಿ ಓದಿ…

559

ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ  ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.

ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿ, ಪ್ರಧಾನ ಪಾತ್ರದಲ್ಲಿ ನಟಿಸಿರುವ ‘ಒಂದು ಮೊಟ್ಟೆಯ ಕಥೆ’ ಸಿನೆಮಾ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದ್ದು, ಇದೇ ಶುಕ್ರವಾರ ಬಿಡುಗಡೆಯಾಗಿದೆ. ಈ ಸಿನಿಮಾದ ಟ್ರೈಲರ್ ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸಿನೆಮಾದಲ್ಲಿ “ಬೋಳು ತಲೆಗಿಂತಲೂ, ಸೌಂದರ್ಯ ಮತ್ತು ಜೀವನದ ಬಗ್ಗೆ ಹೆಚ್ಚು ಮಾತನಾಡಿದ್ದೇನೆ. ಈ ಸಿನೆಮಾ ಮಾಡುವುದಕ್ಕೂ ಮುಂಚಿತವಾಗಿ ಹಲವು ಕಿರುಚಿತ್ರಗಳನ್ನು ಮಾಡಿದ್ದಾಗಿ ನೆನಪಿಸಿಕೊಳ್ಳುವ ರಾಜ್ “‘ಒಂದು ಮೊಟ್ಟೆಯ ಕಥೆ’ ನನ್ನ ಮೊದಲ ಸಿನೆಮಾ ಆಗಲಿದೆ ಎಂದು ನಾನೆಂದಿಗೂ ಎಣಿಸಿರಲಿಲ್ಲ. ಇದಕ್ಕೂ ಮುಂಚೆ ಮೂರು ಸ್ಕ್ರಿಪ್ಟ್ ಗಳನ್ನು ಬರೆದಿದ್ದೆ. ಆದರೆ ಅವುಗಳು ಸಿನೆಮಾ ಆಗಲಿಲ್ಲ” ಎನ್ನುತ್ತಾರೆ.

ಈಗಾಗ್ಲೇ ವಿವಿಧ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಮೊಟ್ಟೆಯ ಕಥೆ ಅನಾವರಣಗೊಂಡಿದೆ. ಮೊಟ್ಟೆಯ ಕಥೆ ನವಿರಾದ ಹಾಸ್ಯದೊಂದಿಗೆ ಅವರ ಭಾವನೆಗಳು, ಸಮಾಜದ ಓರೆಕೋರೆಗಳನ್ನೆಲ್ಲಾ ತಿಳಿಸುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗಿದೆ.

ಚಿತ್ರದ ಮೂಲಕಥಾವಸ್ತು:-

ತಲೆ ಮೇಲೆ ಕೂದಲಿಲ್ಲ ಎನ್ನುವ ಒಂದೇ ಕಾರಣದಿಂದ ಮನಸಿಗೊಪ್ಪುವ ಹುಡುಗಿಯನ್ನು ಪಡೆಯುವ ಯುವಕನ ಕನಸೇ ಇಡೀ ಚಿತ್ರದ ಮೂಲಕಥಾವಸ್ತು. ರಾಜ್ ಬಿ ಶೆಟ್ಟಿ, ಅಮೃತಾ ನಾಯಕ್, ಶ್ರೇಯಾ ಅಂಚನ್, ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಾಜ್ ಶೆಟ್ಟಿಯೇ ಈ ಚಿತ್ರದ ನಿರ್ದೇಶಕರೂ ಕೂಡಾ, ಪವನ್ ಕುಮಾರ್ ಮತ್ತು ಸುಹಾನ್ ಪ್ರಸಾದ್ ಇದರ ನಿರ್ಮಾಪಕರು. ಮಿದುನ್ ಮುಕುಂದನ್ ಇದಕ್ಕೆ ಸಂಗೀತ ನೀಡಿದ್ದಾರೆ.

ಇದು ಸೂಪರ್ ಕನ್ನಡ ಸಿನೆಮಾ, ನೋಡಲು ಮರೆಯದಿರಿ, ಮರೆತು ನಿರಾಶರಾಗದಿರಿ. ಎದ್ದು ನಿಂತು ಚಪ್ಪಾಳೆ ತಟ್ಟುವ ಸಿನೆಮಾ ಇದು. ಕನ್ನಡ ಚಿತ್ರಗಳನ್ನು ನೋಡಿ, ಕನ್ನಡ ಚಿತ್ರಗಳನ್ನು ಬೆಳೆಸಿ…..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    ಹುಟ್ಟಿದು ಹಿಟ್ಲರ್ ನೆಲದಲ್ಲಿ,ಕೊಟ್ಟಿದ್ದು ಕನ್ನಡ ಕೊಡುಗೆ..! ತಿಳಿಯಲು ಲೇಖನ ಓದಿ…

    ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

  • ಮನರಂಜನೆ

    ಕಿಶನ್ ಕಣ್ಣೀರು ಹಾಕ್ತಿದ್ದಂತೆ, ವೇದಿಕೆ ಮೇಲೆ ಸ್ಪೆಷಲ್ ಗಿಫ್ಟ್ ನೀಡಿದ ಕಿಚ್ಚ.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್‍ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್‍ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….

  • Health

    ನೆನೆಸಿಟ್ಟ ಒಣದ್ರಾಕ್ಷಿ ದಿನಾ ಒಂದೆರಡು ತಿಂದ್ರೆ, ಏನೆಲ್ಲಾ ಲಾಭವಿದೆ ಗೊತ್ತಾ?

    ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ…

  • ಆರೋಗ್ಯ

    ನಿಮಗೆ ಶುಗರ್ ಇದೆಯಾ..?ಇಲ್ಲಿದೆ ಶಾಶ್ವತ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…