ಉಪಯುಕ್ತ ಮಾಹಿತಿ

ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

502

ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ.

ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ ಸ್ಟಾರ್​ ಹೋಟೆಲ್​ಗಳಲ್ಲಿ ಈ ಟರ್ಕಿಕೋಳಿಗೆ ಹೆಚ್ಚು ಬೇಡಿಕೆ ಇದೆ.

ಕೋಳಿ ಫಾರಂನಲ್ಲಿ ಬೆಳೆಯುವ ಕೋಳಿಗಳಿಗೆ ಔಷಧಿ ಮತ್ತು ವೈದ್ಯೋಪಚಾರ ಹೆಚ್ಚು, ಮತ್ತು ಈ ಕೋಳಿಗಳನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.

ಹಾಗಾಗಿ ಈ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳಿಗೆ ಬದಲಾಗಿ ನಾಟಿ ಕೋಳಿ ಮತ್ತು ಟರ್ಕಿ ಕೋಳಿಗಳನ್ನು ಸಾಕಿದರೆ ಅದರಿಂದ ಹೆಚ್ಚು ಲಾಭದ ಜೊತೆಗೆ ಆರೋಗ್ಯಕರ ಮಾಂಸವನ್ನು ಕೂಡ ನಾವು ಪಡೆಯಬಹುದು.

ಆರೋಗ್ಯ ಮತ್ತು ಹಣಗಳಿಸುವುದಕ್ಕಾಗಿ ಟರ್ಕಿ ಕೋಳಿ ಮತ್ತು ನಾಟಿ ಕೋಳಿ ಸಾಕಿದರೆ ಕಡಿಮೆ ಕರ್ಚಿನಲ್ಲಿ ಹೆಚ್ಚು ಆದಾಯವನ್ನು ಪಡೆಯಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • ಸುದ್ದಿ

    ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

    ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…

  • ವಿಚಿತ್ರ ಆದರೂ ಸತ್ಯ

    80 ಲಕ್ಷ ವರ್ಷ ಹಿಂದಿನ ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ ..!ತಿಳಿಯಲು ಈ ಲೇಖನ ಓದಿ …

    ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.