News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ಸುದ್ದಿ

ಕರ್ನಾಟಕ ರಾಜಕಾರಣಿಯೊಬ್ಬರ ಮಗ ಈಗ ‘ಅವನಲ್ಲ ಅವಳು’ ಆಗಿದ್ದಾನೆ.!ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಇವರು ಯಾರ ಮಗ ಗೊತ್ತಾ.?ತಿಳಿಯಲು ಈ ಲೇಖನ ಓದಿ…

869

ಈ ರಾಜಕೀಯ,ರಾಜಕಾರಣಿಗಳು ಅವರ ಮಕ್ಕಳು ಯಾವಾಗಲು ಒಂದಲ್ಲ ಒಂದು ಸುದ್ದಿಯಲ್ಲಿ ಇದ್ದೆ ಇರುತ್ತಾರೆ.ಅದೇ ರೀತಿ ಇಲ್ಲೊಬ್ಬ ದೊಡ್ಡ ರಾಜಕಾರಣಿಯ ಮಗನ ವಿಷಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಹೌದು, ಕಾಂಗ್ರೆಸ್​ನ ಅಧ್ಯಕ್ಷ ಡಾ.ಜಿ ಪರಮೇಶ್ವರ್​ ಅವರ ಮಗ ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದಾರೆ ಎನ್ನುವ ವಿಷಯ ಅಂತರ್ಜಾಲ ಸುದ್ದಿ ಮಾಧ್ಯಮಗಳಲ್ಲಿ ವೈರಲ್​ ಆಗುತ್ತಿದೆ.

ಡಾ.ಜಿ ಪರಮೇಶ್ವರ್’ರವರ ಮಗ ಶಶಾಂಕ್ ಲಿಂಗ ಪರಿವರ್ತನೆಯ ನಂತರ ತನ್ನ ಹೆಸರನ್ನು ಶನಾ ಎಂದು ಬದಲಾಯಿಸಿಕೊಂಡಿದ್ದಾರೆ.ಈ ವಿಷಯವನ್ನು ಅಂತರ್ಜಾಲದಲ್ಲಿ ಸ್ವತಹ ಶಾನ್ ಬಹಿರಂಗಪಡಿಸಿದ್ದಾರೆ. ಅಷ್ಟೆ ಅಲ್ಲದೆ ಇದು ನನ್ನ ಸ್ವತಂತ್ರ ನಿರ್ಧಾರ, ನನಗೆ ಸರಿ ಎನಿಸಿದ ಮೇಲಿಯೇ ನಾನು ಲಿಂಗ ಪರಿವರ್ತನೆಗೆ ಮುಂದಾಗಿದ್ದೇನೆ ಎಂದು ತಿಳಿಸಿದ್ದಾರೆ.

ವಿದೇಶದಲ್ಲೆ ಲಿಂಗಪರಿವರ್ತನೆಯನ್ನು ಮಾಡಿಸಿಕೊಂಡಿದ್ದಾರೆ.ಈ ವಿಷಯವನ್ನು ತಿಳಿದ ನನ್ನ ಗಳೆಯ ಗೆಳೆತಿಯರು ನನ್ನಿಂದ ದುರವಾಗಿದ್ದಾರೆ ಎಂದು ಹೇಳಿದ್ದಾರೆ. ಬಾಲ್ಯದಿಂದಲೂ  ಇಂತಹ ಪರಿಸ್ಥಿತಿಯನ್ನು ಅನುಭವಿಸುತ್ತಲೆ ಬಂದಿದ್ದೇನೆ. ಇಷ್ಟು ದಿನ ಸಮಾಜದ ಕಟ್ಟುಪಾಡುಗಳಿಗೆ ಹೆದರಿಕೊಂಡು ಬದುಕುತ್ತಿದ್ದೆ. ಆದರೆ ಇನ್ನು ಮುಂದೆ ನನ್ನ ಇಷ್ಟದಂತೆ ಬದುಕುತ್ತೇನೆ.

ನಾನು ಸಲಿಂಗಿಯಲ್ಲ, ಎಂದು ಮನಸಿನ ಮಾತನ್ನು ಹೇಳಿಕೊಳ್ಳುವ, ಶಶಾಂಕ್ ಈಗಾಗಲೇ ಶನಾ ಅಂತ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದು, ದಶಕಗಳಿಂದ ನನ್ನೊಳಗೆ ನಡೆದುಕೊಂಡು ಬಂದಿದ್ದ ಪರಿವರ್ತನೆಯ ಪ್ರಕ್ರಿಯೆಯ ಪರಿಣಾಮ ನಾನು ಪರಿವರ್ತನೆ  ಆಗಿದ್ದೇನೆ.

ಶಶಾಂಕ್​ ಈಗ ಶಾನ ಆಗಿದ್ದು ಇನ್ನು ಮುಂದೆ ನಾನು ನನ್ನ ಜೀವನವನ್ನು ನೊಂದ ಮಹಿಳೆಯರ ಏಳಿಗೆಗಾಗಿ ಶ್ರಮಿಸುವುದಾಗಿ ತಿಳಿಸಿರುವ ಶಾನಾ, ಸ್ವಯಂ ಸೇವಾ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಪ್ರಪಂಚದೆಲ್ಲೆಡೆ ನಡೆಯುತ್ತಿರುವ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ,ದೌರ್ಜನ್ಯದ ಪರವಾಗಿ ಹೋರಾಡುತ್ತೇನೆ ಎಂದಿದ್ದಾರೆ.

ಸದ್ಯ ಹೊರದೇಶದಲ್ಲಿರುವ ಶಶಾಂಕ್ ಉರುಪ್ ಶನಾ ಡಾ.ಜಿ.ಪರಮೇಶ್ವರ್​ ಮತ್ತು ಕನ್ನಿಕಾ ಪರಮೇಶ್ವರಿ ಅವರ ಏಕೈಕಪುತ್ರ.ತಂದೆಯ ಆಸ್ತಿಗೆ ಒಡೆಯನಾಗಬೇಕಿದ್ದ ಶಶಾಂಕ್ ಮುಂದೆ ಏನು ಮಾಡುತ್ತಾರೆ ಎನ್ನುವುದೇ ವಿಚಾರವಾಗಿದೆ.ಅಂದ ಹಾಗೆ ಈ ವಿಚಾರ  ಪರಮೇಶ್ವರ್​ ಅವರ ಕುಟುಂಬದ ಮತ್ತು ಪಕ್ಷದವರಿಗೂ ಸಹ ತಿಳಿದಿಲ್ಲ ಎಂದು ಹೇಳಲಾಗಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ