ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.
ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ ನಿಂತಿತು.
ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್‍ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.
ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು ಮನೆಯಿಂದ ಬೀಳ್ಕೊಟ್ಟರು.
ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-
ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.
ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.
ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…
ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…