ದರ್ಶನ್
ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’
ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ
ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ.
ದರ್ಶನ್ ಪಾಲಿಗೆ ಇದೊಂದು ವಿಶೇಷವಾದ ಸಿನಿಮಾ. ಅವರ ಸಿನಿ ಕರಿಯರ್‌ನಲ್ಲಿ ಇದು ನಾಯಕನಟರಾಗಿ 50ನೇ ಚಿತ್ರ. ಅದ್ಧೂರಿ ವೆಚ್ಚದ ಪೌರಾಣಿಕ ಚಿತ್ರವೆಂದೇ ಕರೆಸಿಕೊಂಡಿದ್ದ ಈ ಚಿತ್ರ ಬಿಡುಗಡೆ ಆಗಿ 3ನೇ ವಾರ ಪೂರೈಸುತ್ತಿದೆ. ಆರಂಭದಿಂದಲೂ ಈ ಚಿತ್ರಕ್ಕೆ ಎಲ್ಲಾ ಕಡೆಗಳಲ್ಲೂ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಮೊದಲ ದಿನದ ಗಳಿಕೆಯೇ 13 ಕೋಟಿ ರೂ. ಎನ್ನುವ ಸುದ್ದಿ ಇತ್ತು.
ಕನ್ನಡ ಚಿತ್ರರಂಗದ ಮಟ್ಟಿಗೆ ಇದೊಂದು ದಾಖಲೆ ಗಳಿಕೆಯೂ ಹೌದು. ಎರಡನೇ ದಿನ 10 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಅಲ್ಲಿಂದ ಸದ್ದಿಲ್ಲದೆ ನೂರಾರು ಚಿತ್ರಮಂದಿರಗಳಲ್ಲಿ ಯಶಸ್ವಿ
3 ವಾರದ ಪ್ರದರ್ಶನ ಕಾಣುತ್ತಿರುವ ಕುರುಕ್ಷೇತ್ರದ ಇದುವರೆಗಿನ ಒಟ್ಟು ಕಲೆಕ್ಷನ್ 100 ಕೋಟಿ ರೂ. ಎನ್ನುವುದು ದರ್ಶನ್ ಅಭಿಮಾನಿ ಬಳಗದ ಘೋಷಣೆ. ಅದಕ್ಕೆ ಸಾಕ್ಷಿ ಸಾಮಾಜಿಕ ಜಾಲದಲ್ಲಿ ವೈರಲ್ ಆದ ‘ಕುರುಕ್ಷೇತ್ರ’ದ 100 ಕೋಟಿ ಗಳಿಕೆಯ ಸಂಭ್ರಮಾಚರಣೆಯ ಫೋಟೋಗಳು.
ನಿಜನಾನುಈಸಿನಿಮಾದವಿತರಕ. ಆದರೆನಾನುಯಾವುದೇಸಿನಿಮಾಬಜೆಟ್ ಆಗಲಿ, ಇಲ್ಲವೇಅದರಕಲೆಕ್ಷನ್ ವಿಚಾರದಲ್ಲಾಗಲಿಮಾತನಾಡಿಲ್ಲ. ಅದುನನ್ನಅಭ್ಯಾಸ. ಈಗಲೂಅಷ್ಟೇ. ಅಧಿಕೃತವಾಗಿಎಲ್ಲವನ್ನುನೋಡಿ, ಪರಿಶೀಲಿಸಿದನಂತರಎಷ್ಟು, ಏನುಅನ್ನೋದುಗೊತ್ತಾಗುತ್ತೆ. ಅದುಬಿಟ್ಟರೆ, ಈಗಿನಯಾವುದೇಸುದ್ದಿಬಗ್ಗೆನಾನುಕಮೆಂಟ್ ಮಾಡುವುದಿಲ್ಲ.-ರಾಕ್ಲೈನ್ ವೆಂಕಟೇಶ್, ಕುರುಕ್ಷೇತ್ರಚಿತ್ರದವಿತರಕ, ಕುರುಕ್ಷೇತ್ರ ದ 100 ಕೋಟಿ ರೂ. ಗಳಿಕೆಯ ಸಂಭ್ರಮಾಚರಣೆ ಮಾಡಿದ್ದು ದರ್ಶನ್ ಅಭಿಮಾನಿ ಬಳಗ. ಅಲ್ಲಿ ದರ್ಶನ್ ಮಾತ್ರವೇ ಇದ್ದು ವಿಶೇಷ ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್‌ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.