ವೀಡಿಯೊ ಗ್ಯಾಲರಿ

ಕೇವಲ 3 ನಿಮಿಷದ ಈ ವಿಡಿಯೋ ಆಸ್ಕರ್ ಗೆದ್ದಿದೆ.!ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.!ನೋಡಿ ಹೆಚ್ಚೆಚ್ಚು ಶೇರ್ ಮಾಡಿ…

181

ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ…

ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ವಿಚಿತ್ರ ಆದರೂ ಸತ್ಯ

    ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

    ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

    ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • ಸುದ್ದಿ

    ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…