ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ.
ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ.
ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ.
ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್ 26, ಮುಳಬಾಗಿಲು 14, ಶ್ರೀನಿವಾಸಪುರ 4.ಇತರ ಜಿಲ್ಲೆ 0
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…
ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…