ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.. ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ಆದರೆ ಎಲ್ಲರೂ ಸಂತೋಷವಾಗಿ ಜೀವನ ನಡೆಸುತ್ತಿದ್ದಾರಾಯೇ? ಎಂದರೆ ಇದಕ್ಕೆ ಸರಿಯಾದ ಉತ್ತರ ಸಿಗಲ್ಲ.
ಕಷ್ಟಪಟ್ಟು ಕೆಲಸ ಮಾಡಿದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಹಿರಿಯರು ಹೇಳುತ್ತಿರುತ್ತಾರೆ.
ಆದರೆ ಗರುಡ ಪುರಾಣದ ಪ್ರಕಾರ ಈ ಕೆಳಗೆ ತಿಳಿಸಿರುವಂತಹ ಮೂರು ವಿಷಯಗಳನ್ನು ನೀವು ಬಿಟ್ಟು ಬಿಟ್ಟರೆ ಜೀವನ ಹಾಯಾಗಿ ಸುಖ ಸಂತೋಷದಿಂದ ಕಳೆದುಹೋಗುತ್ತದಂತೆ.
ಹಾಗಾದ್ರೆ ಆ 3 ವಿಷಯಗಳು ಏನು ಗೊತ್ತೇ?
2. ಮಹಿಳೆಯರನ್ನು ಗೌರವಿಸದ ಪುರುಷರು ಸಹ ಸಂತೋಷವಾಗಿ ಇರಲ್ಲವಂತೆ. ಆ ರೀತಿ ಇರುವವರು ಯಾರ ಜತೆಗೂ ಸರಿಯಾದ ಸಂಬಂಧಗಳನ್ನು ಮುಂದುವರಿಸಲ್ಲವಂತೆ. ಮಹಿಳೆಯರನ್ನು ಅವಮಾನಿಸುವವರು ಜೀವನದಲ್ಲಿ ಮೇಲೆ ಬರಲ್ಲವಂತೆ. ಅಂತವರಿಗೆ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದಂತೆ. ಯಾರು ಮಹಿಳೆಯರಿಗೆ ಗೌರವ ಕೊಡುತ್ತಾರೋ ಅಂತಹವರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ, ಸಂತೋಷವಾಗಿರುತ್ತಾರೆನ್ನುತ್ತದೆ ಗರುಡ ಪುರಾಣ.
3. ಸಪ್ತ ವ್ಯಸನಗಳಲ್ಲಿ ಒಂದು ಜೂಜು. ಜೂಜಿನ ಚಟಕ್ಕೆ ಬಿದ್ದವರ ಜೀವನ ನರಕವಾಗಿ ಬದಲಾಗುತ್ತದೆ. ಇವರು ಎಂದಿಗೂ ಸಂತೋಷವಾಗಿ ಇರಲಾರರು. ಅಷ್ಟೇ ಅಲ್ಲದೆ ಇವರ ಜತೆ ಬದುಕುವವರೂ ಸಂತೋಷವಾಗಿರಲ್ಲ ಎಂದು ಗರುಡ ಪುರಾಣ ಹೇಳುತ್ತದೆ. ಜೂಜಿನಿಂದ ದೈಹಿಕ, ಮಾನಸಿಕ ಸಮಸ್ಯೆಗಳು ಹೆಚ್ಚಾಗಿ ಅವರು ನಿತ್ಯ ಕುಗ್ಗಿ ಹೋಗುತ್ತಾರೆಂದು, ಅಂತಹವರು ಇದರಿಂದ ದೂರ ಇರಬೇಕು ಎನ್ನುತ್ತದೆ ಗರುಡ ಪುರಾಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….