ಜ್ಯೋತಿಷ್ಯ

ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

217

ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ ಉಂಟಾಗಬಹುದು. ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ನಿಮ್ಮ ಆಶಾವಾದವೂ ಹೆಚ್ಚಲಿದೆ. ವೃತ್ತಿಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಮಾರ್ಗಗಳು ತೆರೆದುಕೊಳ್ಳುತ್ತವೆ. ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸದ ವೇಳಾಪಟ್ಟಿ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ಆರ್ಥಿಕ ಸಮಸ್ಯೆ ರಚನಾತ್ಮಕವಾಗಿ ಯೋಚಿಸುವ ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತದೆ. ನಿಮ್ಮ ಜೀವನದಲ್ಲಿ ಆಸಕ್ತಿದಾಯಕ ವಿಷಯಗಳು ಸಂಭವಿಸಲು ನೀವು ದೀರ್ಘಕಾಲದಿಂದ ಕಾಯುತ್ತಿದ್ದಲ್ಲಿ ನಿಮಗೆ ಈಗ ಸ್ವಲ್ಪವಾದರೂ ಪರಿಹಾರ ದೊರಕುವುದು ಖಚಿತ.

ವೃಷಭ:-

ಈ ದಿನವು ನಿಮ್ಮ ಪ್ರೀತಿಪಾತ್ರರ ನಗುವಿನಿಂದ ಪ್ರಾರಂಭವಾಗುತ್ತದೆ. ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದಲು ಮನಸ್ಸಿನ ಶಾಂತತೆಯನ್ನು ಕಾಯ್ದುಕೊಳ್ಳವುದು ಒಳ್ಳೆಯದು. ನಿರೀಕ್ಷಿತ ಮೂಲದಿಂದ ಧನಾದಾಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ನಕಾರಾತ್ಮಕ ಆಲೋಚನೆಗಳು ಮಾನಸಿಕ ಕಾಯಿಲೆಗಳಾಗುವ ಮೊದಲೇ ನೀವು ಅವುಗಳನ್ನು ನಾಶಮಾಡಬೇಕು. ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ.

ಮಿಥುನ:

ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಚಾಲನೆ ಸಿಗಲಿದೆ. ಹಣಕಾಸಿನ ವಿಚಾರದಲ್ಲೂ ಕೂಡಾ ವಿಶೇಷವಾದ ಅನುಕೂಲತೆಗಳು ಕಂಡು ಬರುವುದು.  ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಸ್ನೇಹಿತರಿಂದ ಒಂದು ವಿಶೇಷ ಅಭಿನಂದನೆ ಸಂತೋಷದ ಮೂಲವಾಗುತ್ತದೆ ಕುಟುಂಬದ ಜೊತೆಗೆ ಸಾಮಾಜಿಕ ಚಟುವಟಿಕೆಗಳು ತುಂಬ ಸಂತೋಷಕರವಾಗಿರುತ್ತವೆ.  ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಈ ದಿನ ನಿಮ್ಮ ಎಂದಿನ ವೈವಾಹಿಕ ಜೀವನದಲ್ಲಿ ವಿಶೇಷವಾಗಿರುತ್ತದೆ, ನೀವು ಇಂದು ಅಸಾಮಾನ್ಯವಾದದ್ದೇನಾದರೂ ಅನುಭವಿಸುತ್ತೀರಿ.

ಕಟಕ :-

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಜನಗಳೊಡನೆ ಹೆಚ್ಚಾಗಿ ಬೆರೆತರೆ ಗೌರವ ಹೆಚ್ಚುತ್ತದೆ. ನೊರೆಹೊರೆಯವರ ಜೊತೆಗೆ ನಿಷ್ಠುರತೆ ಬೇಡ. ನಿಮ್ಮ ನಡೆನುಡಿಗಳಲ್ಲಿ ಬದಲಾವಣೆ ತಂದುಕೊಂಡಲ್ಲಿ ಒಳಿತಾಗುವುದು. ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ – ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ಕೆಲಸದಲ್ಲಿ ಎಲ್ಲವೂ ಚೆನ್ನಾಗಿರುವಂತೆ ತೋರುತ್ತದೆ. ನಿಮ್ಮ ಮನಸ್ಥಿತಿ ದಿನವಿಡೀ ಚೆನ್ನಾಗಿರುತ್ತದೆ. ಇಂದು ವಿಷಯಗಳು ನೀವು ಬಯಸುವ ರೀತಿಯಲ್ಲಿ ನಡೆಯದ ದಿನಗಳಲ್ಲಿ ಒಂದು. ಸಂಬಂಧಿಗಳು ಇಂದು ನಿಮ್ಮ ಸಂಗಾತಿಯ ಜೊತೆಗೆ ವಾದಕ್ಕೆ ಕಾರಣವಾಗಬಹುದು.

 ಸಿಂಹ:

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಅಂಜಿಕೆ, ಅಧೈರ್ಯ ಬದಿಗಿಟ್ಟು ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಕನ್ಯಾ :-

ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಎದುರಾಳಿಗಳನ್ನು ಹಗುರವಾಗಿ ಪರಿಗಣಿಸಬೇಡಿರಿ. ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ಎಲ್ಲರಿಗೂ ಸಹಾಯ ಮಾಡುವ ನಿಮ್ಮನ್ನು ದಣಿಸುತ್ತದೆ. ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ.

ತುಲಾ:

ಕೆಲಸದ ಸ್ಥಳದಲ್ಲಿ ಮಾತಿನ ಜಾಣ್ಮೆ, ನಯ, ವಿನಯಗಳಿಂದ ಮೇಲಧಿಕಾರಿಗಳ ಪ್ರಶಂಸೆ ಮತ್ತು ಗೌರವಕ್ಕೆ ಪಾತ್ರರಾಗುವಿರಿ. ನೂತನ ಕಾರ್ಯಭಾರವು ನಿಮ್ಮನ್ನು ಕೈಬೀಸಿ ಕರೆಯುವುದು. ಕೌಟುಂಬಿಕ ಜೀವನ ತೃಪ್ತಿದಾಯಕವಾಗಿರುತ್ತದೆ. ನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮಲ್ಲಿ ಕೆಲವು ಆಭರಣ ಅಥವಾ ಗೃಹಬಳಕೆಯ ಸಾಧನಗಳನ್ನು ಖರೀದಿಸುವ ಸಾಧ್ಯತೆಗಳಿವೆ. ಯೋಜನೆಗಳಲ್ಲಿ ಕೆಲಸ ಮಾಡಲು ಒಳ್ಳೆಯ ಸಮಯ. ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ.

ವೃಶ್ಚಿಕ :-

ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಎಲ್ಲರನ್ನೂ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಸ್ವಲ್ಪ ಪರಾಕ್ರಮ ಪ್ರದರ್ಶಿಸಿ ನಿಮ್ಮವರ ಸಹಾಯಕ್ಕೆ ಹೋಗುವಿರಿ. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು. ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ. ನಿಮ್ಮ ಸಲಹೆ ಸೂಚನೆಗಳನ್ನು ನಿಮ್ಮ ಕೈಕೆಳಗಿನವರು ಪಾಲಿಸುವುದಿಲ್ಲ ಎಂಬ ಕೊರಗು ನಿಮ್ಮನ್ನು ಕಾಡುವುದು. ಗ್ರಹಗಳು ಕೆಟ್ಟಾಗ ಮನೆಮಂದಿಯೇ ಆದರಿಸುವುದಿಲ್ಲ. ಹಾಗಾಗಿ ಈ ಸತ್ಯವನ್ನು ತಿಳಿದು ತಾಳ್ಮೆಯಿಂದ ಇರುವುದು ಒಳ್ಳೆಯದು.

ಧನಸ್ಸು:

ನೀವಾಡುವ ಮಾತುಗಳು ಮತ್ತೊಬ್ಬರಿಗೆ ನೋವನ್ನುಂಟು ಮಾಡುವುದು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ. ನ್ಯಾಯಬದ್ಧವಾದ ಮಾತುಗಾರಿಕೆ ಪ್ರಭಾವದಿಂದ ಎದುರಾಳಿಗಳನ್ನು ಜಯಿಸುವಿರಿ. ಇದರಿಂದ ಜೀವನದಲ್ಲಿ ಮಹತ್ತರ ತಿರುವಿಗೆ ಕಾರಣವಾಗುವುದು ಮತ್ತು ಕೌಟುಂಬಿಕವಾಗಿಯೂ ನೀವು ಉನ್ನತ ಸ್ಥಾನಮಾನಗಳನ್ನು ಹೊಂದುವಿರಿ. ಮಕ್ಕಳು ಮತ್ತು ದಾಯಾದಿಗಳ ನಡುವೆ ಸಂಬಂಧ ವೃದ್ಧಿಯಾಗುತ್ತದೆ. ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ನಿಮ್ಮ ತೂಕದ ಮೇಲೆ ಹಿಡಿತ ಹೊಂದಿರಿ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ.

ಮಕರ :-

ನಿಮ್ಮ ನಿತ್ಯ ನೈಮಿತ್ತಿಕ ಕಾರ್ಯಗಳಿಗೆ ಯಾವುದೇ ಬಾಧಕ ಉಂಟಾಗುವುದಿಲ್ಲ. ಆದರೆ ಹೆಚ್ಚಿನ ಪ್ರಗತಿ ಸಾಧಿಸಲು ಹಣದ ಮುಗ್ಗಟ್ಟು ಎದುರಾಗುವುದು. ಹಾಗಾಗಿ ಸದ್ಯಕ್ಕೆ ಹೊಸ ಕಾರ್ಯ ಮಾಡುವುದು ಬೇಡ. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.

ಕುಂಭ:-

ಯುವಕರಲ್ಲಿ ಮೂಡುವ ಅನರ್ಥ ಕೋಪದಿಂದ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡಲಿದೆ. ಇವರ ನಡುವಳಿಕೆಯಿಂದ ಹಿರಿಯರಿಗೆ ಬೇಸರವಾಗಲಿದೆ. ಹಿರಿಯರ ದೈವ ನಂಬಿಕೆಗಳು ದೃಢವಾಗಿರುತ್ತವೆ. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಮಾತಿನ ಶಕ್ತಿಗೆ ದೈವದ ಸಹಾಯವಿದೆ. ಹಾಗಾಗಿ ನೀವು ಎಲ್ಲೆಡೆ ವಿಜೃಂಭಿಸುವಿರಿ. ಬರಬೇಕಾದ ಹಣವು ವಿವಿಧ ಮೂಲಗಳಿಂದ ನಿಮ್ಮ ಕೈಸೇರುವುದು. ಮಾತಾಪಿತರ ಆರೋಗ್ಯದ ಕಡೆ ಗಮನ ಕೊಡಿ.

ಮೀನ:-

ಬುದ್ಧಿವಂತಿಕೆಯಿಂದ ವ್ಯವಹಾರ ವಿಸ್ತರಣೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯಲು ಪ್ರಯತ್ನಿಸಿ. ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರಿತೇಶ್‌ಗೆ ಐಶಾರಾಮಿ ಕಾರ್‌ ಬರ್ತಡೇ ಗಿಫ್ಟ್ ನೀಡಿದ ಪತ್ನಿ,ಕಾರಿನ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಇದನ್ನು ಓದಿ..

    ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

  • Sports

    ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

    ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…

  • ಸುದ್ದಿ

    ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

    ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….

  • ಜ್ಯೋತಿಷ್ಯ

    ದತ್ತಾತ್ರೇಯ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…

  • ಉಪಯುಕ್ತ ಮಾಹಿತಿ

    ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!