ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್‍ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್‍ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.

ಚಾರ್ಲಿ ಚಾಪ್ಲಿನ್ ಎಂದೇ ಲೋಕವಿಖ್ಯಾತರಾಗಿದ್ದ ಇವರು ಮೂಕಿ ಚಿತ್ರಗಳ ಕಾಲದಲ್ಲೇ ದೊಡ್ಡ ಹೆಸರು ಮಾಡಿದ್ದರು. ದಿ ಟ್ರಾಂಪ್ ಮೂಲಕ ಜಗತ್ಪ್ರಸಿದ್ದರಾಗಿದ್ದ ಚಾಪ್ಲಿನ್, ಸಿನಿಮಾ ರಂಗದ ಬಹು ಮುಖ್ಯ ತಾರೆಯಲ್ಲಿ ಅಗ್ರಮಾನ್ಯರಾಗಿದ್ದಾರೆ.

ಇಂಗ್ಲೆಂಡ್‍ನಲ್ಲಿ ಮಹಾರಾಣಿ ವಿಕ್ಡೋರಿಯಾ ಕಾಲ ದಿಂದ 1977ರಲ್ಲಿ ನಿಧನರಾಗುವ ತನಕ 75 ವರ್ಷಗಳ ಸುದೀರ್ಘ ಬದುಕಿನಲ್ಲಿ ಚಾಪ್ಲಿನ್ ತಮ್ಮ ಬಹುಪಾಲು ಸಮಯವನ್ನು ಸಿನಿಮಾದಲ್ಲೇ ಕಳೆದ ಪ್ರತಿಭಾವಂತ ನಟ.

ಚಾಪ್ಲಿನ್‍ನಲ್ಲಿದ್ದ ಅಗಾಧ ಪ್ರತಿಭೆ ಗುರುತಿಸಿದ ಅಮೆರಿಕ ನ್ಯೂಯಾರ್ಕ್ ಮೋಷನ್ ಪಿಕ್ಚರ್ ಕಂಪನಿ ಸೇರುವಂತೆ ಆಹ್ವಾನ ನೀಡಿತು. ಕೀಸ್ಟೋನ್ ಸ್ಟುಡಿಯೋದಲ್ಲಿ ಆ ಕಾಲದಲ್ಲೇ ಸೂಪರ್ ಸ್ಟಾರ್ ನಟನಾಗಿದ್ದ ಫ್ರೆಡ್ ಮೇಸ್ ಸ್ಥಾನವನ್ನು ತುಂಬಲು ಚಾಪ್ಲಿನ್‍ಗೆ ಆಹ್ವಾನ ನೀಡಲಾಗಿತ್ತು.

ಡಿಸೆಂಬರ್ 16, 1913ರಂದು ವಾರಕ್ಕೆ 150 ಡಾಲರ್‍ಗಳ ಸಂಭಾವನೆಗಾಗಿ ಸಿನಿಮಾಗಳಲ್ಲಿ ನಟಿಸಲು ಚಾಪ್ಲಿನ್ ನಿರ್ಧರಿಸಿದರು. ಆಗಿನ 150 ಡಾಲರ್‍ಗಳು ಈಗ 3,597 ಡಾಲರ್‍ಗಳಿಗೆ ಸಮ(ಸುಮಾರು 2.34 ಲಕ್ಷ ರೂ.ಗಳು). ಯುವಕ ಚಾಪ್ಲಿನ್‍ನ ಪ್ರತಿಭೆ ನೋಡಿ ಮಾಲೀಕ ಮ್ಯಾಕ್ ಸೆನ್ನೆಟ್ ಬೆರಗಾದರು.

ಮೇಕಿಂಗ್ ಎ ಲೀವಿಂಗ್, ಚಾಪ್ಲಿನ್ ಅಭಿನಯದ ಮೊಟ್ಟಮೊದಲ ಸಿನಿಮಾ. 2ನೇ ಫೆಬ್ರವರಿ 1914ರಲ್ಲಿ ತೆರೆಕಂಡ ಈ ಸಿನಿಮಾ ಚಾಪ್ಲಿನ್ ಬದುಕಿಗೆ ಹೊಸ ತಿರುವು ನೀಡಿದ್ದು ಇತಿಹಾಸ. ಅಲ್ಲಿಂದ ಹಿಂದಿರುಗಿ ನೋಡದ ಈ ವಾಮನಮೂರ್ತಿ ಪ್ರಪಂಚವೇ ನಿಬ್ಬೆರಗಾಗುವಂತೆ ಎತ್ತರಕ್ಕೆ ಬೆಳೆದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬಯಿಯ ಜೆ.ಜೆ. ಹಾಸ್ಪಿಟಲ್ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್ ಡಾ. ವೆಂಕಟ್ ಗೀತೆ ಅವರಲ್ಲಿಗೆ…
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಬೆಂಗಳೂರು: ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.