ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.
ಅಡುಗೆ ಮನೆಯಲ್ಲಿರುವ ಟೋಮೋಟೋ ನಿಮ್ಮ ದೇಹದ ಮೇಲಿನ ಕಲೆಯನ್ನು ತೆಗೆದು ಹಾಕುತ್ತದೆ. ಟೋಮೋಟೋದಲ್ಲಿರುವ ಲೈಕೊಪೀನ್ ಚರ್ಮದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ವಿಟಮಿನ್ ಸಿ ಮತ್ತು ಎಂಟಿಆಕ್ಸಿಡೆಂಟ್ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಚರ್ಮದ ಡೆಡ್ ಸ್ಕಿನ್ ತೆಗೆದು ಹಾಕುವ ಜೊತೆಗೆ ಕಲೆಯನ್ನು ದೂರ ಮಾಡುತ್ತದೆ.
ಒಂದು ಟಬ್ ಬಿಸಿ ನೀರಿಗೆ ಉಪ್ಪು ಹಾಗೂ ಶಾಂಪೂ ಹಾಕಿ. ಇದಾದ ನಂತ್ರ ನಿಮ್ಮ ಪಾದವನ್ನು ಈ ನೀರಿನಲ್ಲಿ 20 ನಿಮಿಷಗಳ ಕಾಲ ಇಟ್ಟುಕೊಳ್ಳಿ. ನಂತರ ಕಾಲನ್ನು ಬೇರೆ ನೀರಿನಲ್ಲಿ ಕ್ಲೀನ್ ಮಾಡಿ, ಟೊಮೊಟೊ, ಕಡಲೆ ಹಿಟ್ಟು ಹಾಗೂ ಗುಲಾಬಿ ನೀರನ್ನು ಮಿಕ್ಸ್ ಮಾಡಿ ಅದನ್ನು ಕಾಲಿಗೆ ಹಚ್ಚಿಕೊಳ್ಳಿ. ಕೆಲ ಸಮಯ ಬಿಟ್ಟು ಕಾಲನ್ನು ಸ್ವಚ್ಛಗೊಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.