ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

ಅಧಿಸೂಚನೆಯ ಪ್ರಕಾರ, “2017ರ ಡಿಸೆಂಬರ್ 1ರ ನಂತರ ಮಾರಾಟವಾಗುವ ಎಲ್ಲಾ ಮೋಟಾರ್ ವಾಹನಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಸಲಾಗುವುದು. ಇದು ಕಾಲಕಾಲಕ್ಕೆ ವಾಹನ ತಯಾರಕರಿಂದ ಅಥವಾ ಅಧಿಕೃತ ವ್ಯಾಪಾರಿಯಿಂದ ಕೇಂದ್ರೀಕೃತ ಸರ್ಕಾರಕ್ಕೆ ಸೂಚಿಸಲ್ಪಡುತ್ತದೆ” ಎಂಬ ಮಾಹಿತಿ ಇದೆ.
ಈ ಫಾಸ್ಟ್‌ಟ್ಯಾಗ್ ಅಂದ್ರೆ ಏನು ?
ಇದನ್ನು ನಿಮ್ಮ ಕಾರಿನಲ್ಲಿ ಅಳವಡಿಸಿದರೆ ಹೇಗೆ ಕಾರ್ಯನಿರ್ವಹಿಸುತ್ತದೆ? ನಿಮ್ಮ ಕಾರಿಗೆ ಫಾಸ್ಟ್‌ಟ್ಯಾಗ್ ಅಳವಡಿಕೆಯ ಪ್ರಾಮುಖ್ಯತೆಯನ್ನು ನಾವು ವಿವರವಾಗಿ ಅರ್ಥಮಾಡಿಕೊಳ್ಳೋಣ ಬನ್ನಿ…

ಫಾಸ್ಟ್ ಟ್ಯಾಗ್ ಎಂದರೇನು? ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್(ಆರ್‌ಎಫ್‌ಐಡಿ) ತಂತ್ರಜ್ಞಾನವನ್ನು ಬಳಸಿಕೊಂಡು ಈ ಫಾಸ್ಟ್ ಟ್ಯಾಗ್ ಸಾಧನವು ಕಾರ್ಯ ನಿರ್ವಹಿಸಲಿದ್ದು, ಈ ಮೊದಲೇ ಪಾವತಿಸಿದ ಹಣ ಅಥವಾ ಉಳಿತಾಯ ಖಾತೆಯನ್ನು ಬಳಸಿಕೊಂಡು ಟೋಲ್ ಫೀ ಪಾವತಿ ಮಾಡಲು ಬಳಸುತ್ತದೆ.
ಈ ಫಾಸ್ಟ್‌ಟ್ಯಾಗ್ ಸಾಧನಕ್ಕೆ ಸಂಪರ್ಕಿಸಬಹುದಾದ ಟ್ಯಾಗನ್ನು ನಾಲ್ಕು-ಚಕ್ರಗಳ ವಾಹನದ ವಿಂಡ್‌ಸ್ಕ್ರೀನ್ ಮೇಲೆ ಜೋಡಿಸಲಾಗುತ್ತದೆ. ಈ ಟ್ಯಾಗ್, ಸಾಧನದ ಜೊತೆ ಸಂಪರ್ಕ ಸಾಧಿಸುವ ಮೂಲಕ ಹಣವನ್ನು ಪಾವತಿಯನ್ನು ಮಾಡುತ್ತದೆ. ಇದರಿಂದಾಗಿ ವಾಹನವನ್ನು ಟೋಲ್‌ನಲ್ಲಿ ನಿಲ್ಲಿಸದೆ, ಪ್ರಯಾಣಿಸಬಹುದಾದ ಅನುಕೂಲತೆಯನ್ನು ಪಡೆದುಕೊಳ್ಳಲಿದೆ.

ವಾಹನ ಮಾರಾಟಗಾರ ಫಾಸ್ಟ್‌ಟ್ಯಾಗ್ ಅಳವಡಿಸದೇ ಇದ್ದಾರೆ ಏನ್ ಮಾಡಬೇಕು ? ವಾಹನ ತಯಾರಕ ಸಂಸ್ಥೆಯು ವಾಹನಗಳುನ್ನು ವಿಂಡ್‌ಸ್ಕ್ರೀನ್ ಇಲ್ಲದೆ, ಕೇವಲ ಚಾರ್ಸಿ ಇರುವ ವಾಹನವನ್ನು ಮಾರಾಟ ಮಾಡಿದರೆ ಸಾಧನವನ್ನು ನೋಂದಣಿಯಾಗುವ ಮುನ್ನ ಸ್ವತಃ ವಾಹನದ ಮಾಲೀಕ ವಿಂಡ್‌ಸ್ಕ್ರೀನ್ ಮೇಲೆ ಅಳವಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಡಿಸೆಂಬರ್ 1ರಿಂದ ಫಾಸ್ಟ್‌ಟ್ಯಾಗ್ ಜಾರಿಗೆ ತರುವ ನಿರ್ಧಾರ ಮೆಚ್ಚುವಂತದ್ದು, ಎಷ್ಟೋ ಭಾರಿ ಕೇವಲ ಟೋಲ್ ಶುಲ್ಕ ಕಟ್ಟಲು ವಾಹನ ಸವಾರರು 15 ರಿಂದ 20 ನಿಮಿಷದಷ್ಟು ಸಮಯ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಫಾಸ್ಟ್‌ಟ್ಯಾಗ್ ನಿರ್ಧಾರ ಟೋಲ್‌ಗಳಲ್ಲಿ ಆಗುವಂತಹ ಟ್ರಾಫಿಕ್ ಕಡಿಮೆಗೊಳಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.