News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
ಮನರಂಜನೆ

ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

56

ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು ತಂದೆ, ಆಯೇಶಾ ತಾಯಿಯಾದೆವು. ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ ಎಂದು ಬರೆದಿದ್ದಾರೆ.

ರಿಯಾಜ್ ಅವರು ವೃತ್ತಿಯಲ್ಲಿ ರೇಡಿಯೋ ಜಾಕಿ ಹಾಗೂ ನಿರೂಪಕರಾಗಿ ಕೆಲಸ ಮಾಡುತ್ತಿದ್ದರು. ಬಾಲಿವುಡ್ ತಾರೆಯರ ಅನೇಕ ದೊಡ್ಡ ದೊಡ್ಡ ಕಾರ್ಯಕ್ರಮಗಳಲ್ಲಿ ರಿಯಾಜ್ ನಿರೂಪಣೆಯ ಮಾಡಿದ್ದಾರೆ. ಇವರು ‘ಬಿಗ್ ಬಾಸ್ ಸೀಸನ್ 5’ರ ಸ್ಪರ್ಧಿಯಾಗಿ ಭಾಗವಹಿಸುವ ಮೂಲಕ ಕರ್ನಾಟಕದ ಜನತೆಗೂ ಪರಿಚಯವಾಗಿದ್ದಾರೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ