19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ.
ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ.
ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು ಯುವತಿ ತಂದೆ ಮೇಲಿಟ್ಟಿರುವ ಪ್ರೀತಿಗೆ ಮನಸೋತಿದ್ದು, ಟ್ವೀಟ್ ಮಾಡಿ ಯುವತಿಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
೧೯ ವರ್ಷದ ರಾಖಿ ದತ್ತ ಲಿವರ್‍ನ ಕಾಯಿಲೆಯಿಂದ ಬಳಲುತ್ತಿದ್ದ 65 ವರ್ಷದ ತಂದೆಗೆ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಉಳಿದುಕೊಳ್ಳುತ್ತದೆ, ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾಗಬಹುದು ಎನ್ನುವುದನ್ನೂ ಯೋಚಿಸದೇ ತಂದೆಯ ಜೀವ ಉಳಿಸಿದ್ದಾಳೆ. ಹೆಣ್ಣು ಮಕ್ಕಳಿಗೆ ತಂದೆ ಎಂದರೆ ವಿಶೇಷ ಪ್ರೀತಿ ಇರುತ್ತೆ. ಹೆಣ್ಣು ಮಕ್ಕಳು ಎಂದರೆ ಮೂಗು ಮುರಿಯುವರಿಗೆ ಇದೊಂದು ಉತ್ತಮ ಉದಾಹರಣೆ ಎಂದು ಗೋಯೆಂಕಾ ಟ್ವೀಟ್ ಮಾಡಿದ್ದಾರೆ.
ಸದ್ಯ ಈ ಟ್ವೀಟ್ ಸಖತ್ ವೈರಲ್ ಆಗಿದ್ದು, ಈ ಟ್ವೀಟ್ ಅನ್ನು 22 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಅಲ್ಲದೇ 5 ಸಾವಿರಕ್ಕೂ ಹೆಚ್ಚು ಬಾರಿ ರಿಟ್ವೀಟ್ ಆಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್‌ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…