ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ಫಿಟ್ ನೆಸ್ ಕಾಪಾಡಲು
ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ.
ಆದರೆ ಈ ವೇಗದ ಜಗತ್ತಿನಲ್ಲಿ
ದೇಹದ ಸದೃಢತೆ ಕಾಪಾಡಲು ಗಂಟೆಗಳ
ಕಾಲ ವ್ಯಾಯಾಮ ಮಾಡುವ ವ್ಯವಧಾನ
ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ
ದೇಹ ಕರಗಿಸುವ ಪ್ರಯತ್ನ ಮಾಡಿದರೂ
ವ್ಯಾಯಾಮದ ನಂತರ ಅಗತ್ಯ ಪ್ರಮಾಣದ
ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು
ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ
ಕಟ್ಟಿಹಾಕಿ ಡಯಟ್ ಮಾಡುವ ನಮ್ಮ
ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ
ಮುರಿದಿರುತ್ತದೆ.
ಆದರೆ ನಾವು ನಿತ್ಯ ಸೇವಿಸುವ ಅದರಲ್ಲೂ ದಕ್ಷಿಣ ಭಾರತದ ಹಿಂದಿನ ಆಹಾರ ಪದ್ಧತಿಗಳು ದೇಹದ ಸ್ವಾಸ್ಥ್ಯ ಕಾಪಾಡುವ ಉತ್ತಮ ಆಹಾರಗಳಾಗಿದೆ ಎಂದು ಆಹಾರ ತಜ್ಞರು ಹೇಳುತ್ತಾರೆ. ಅದರಲ್ಲೂ ಬಹುತೇಕ ಎಲ್ಲರ ಅಚ್ಚುಮೆಚ್ಚಿನ ಆಹಾರ, ಬೆಳಗಿನ ಉಪಹಾರ ದೋಸೆ ನಿಜವಾಗಿಯೂ ನಿಮ್ಮ ತೂಕ ಇಳಿಸುವಲ್ಲಿ ಪ್ರಾಮುಖ್ಯತೆ ವಹಿಸುತ್ತದೆ ಎಂದರೆ ನೀವು ನಂಬಲೇಬೇಕು!.
ದಕ್ಷಿಣ ಭಾರತದ ಆಹಾರಗಳು ರುಚಿಕರ ಹಾಗೂ ಆರೋಗ್ಯಕರವಾಗಿದ್ದರೂ ಅದನ್ನು ತಯಾರಿಸುವ ವಿಧಾನವೂ ಮುಖ್ಯವಾಗುತ್ತದೆ. ದೋಸೆ ಬಹಳ ಸರಳವಾಗಿ ತಯಾರಿಸಬಹುದಾದ ಆರೋಗ್ಯಕರ ಆಹಾರವಾಗಿದೆ. ಆದರೆ ಇದಕ್ಕೆ ಅತ್ಯಧಿಕ ಮಸಾಲೆ, ತುಪ್ಪ, ಬೆಣ್ಣೆ ಬಳಸಿ ಸೇವಿಸುವುದು ರುಚಿಕರವಾದರೂ ಆರೋಗ್ಯಕರವಲ್ಲ. ಅದರಲ್ಲೂ ತೂಕ ಇಳಿಸುವವರಿಗೆ ಇದು ಸೂಕ್ತವಲ್ಲ. ಪೌಷ್ಠಿಕ ಧಾನ್ಯಗಳು ಅಥವಾ ಓಟ್ಸ್ ನಿಂದ ತಯಾರಿಸಿದ ದೋಸೆಗಳಲ್ಲಿ ಕಾರ್ಬ್ಸ ಗಳು ಕಡಿಮೆ ಇರುತ್ತದೆ.
ಆದರೆ ಅಕ್ಕಿಯಾಲ್ಲಿ ತಯಾರಿಸಿದ ದೋಸೆಯಲ್ಲಿ ಕಾರ್ಬ್ಸಗಳು ಹೆಚ್ಚಿರುತ್ತದೆ. ಆದ್ದರಿಂದ ಇದು ತೂಕ ಇಳಿಸುವಲ್ಲಿ ವಿವಿಧ ತರದ ದೋಸೆ ಸಹಕಾರಿಯಾಗಿದೆ. ನೀವು ಸಹ ತೂಕ ಇಳಿಸುವ ಪ್ರಯತ್ನದಲ್ಲಿದ್ದರೆ ಮತ್ತು ಆರೋಗ್ಯಕರ ಡಯಟ್ ಅನ್ನು ಅಳವಡಿಸಿಕೊಳ್ಳಲು ಚಿಂತಿಸುತ್ತಿದ್ದರೆ ದೋಸೆ ಅತ್ಯುತ್ತಮ ಆಯ್ಕೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…