ಜೀವನಶೈಲಿ

ದಯವಿಟ್ಟು ಹೀಗೆ ಹಲ್ಲುಜ್ಜುವುದು ಬೇಡವೇ ಬೇಡ ??? ಏಕೇ ಗೊತ್ತಾ? ಮುಂದೆ ಓದಿ…..

537

ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು, ಬಾಯಿ ಕ್ಲೀನ್ ಮಾಡಿಕೊಳ್ಳುವುದು ಎಲ್ಲರೂ ಮಾಡಿಕೊಳ್ಳುವ ದಿನನಿತ್ಯದ ಕೆಲಸ.

ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ.

ಆದರೆ ತಜ್ಞರ ಪ್ರಕಾರ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತದೆ. ಆದ್ದರಿಂದ ಹಲ್ಲುಗಳ ರಕ್ಷಣೆ ಅತ್ಯಗತ್ಯವಾದದ್ದು. ಅತಿ ಹೆಚ್ಚು ಸಮಯ ಹಲ್ಲುಜ್ಜುವುದು, ಹಾಗೂ ಕಾರ್ಬೊನೇಟ್ ಅಂಶಗಳನ್ನು ಹೊಂದಿರುವ ಪಾನೀಯಗಳ ಬಳಕೆಯನ್ನು ತ್ಯಜಿಸುವುದು ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತಜ್ಞರ ಪ್ರಕಾರ ಚಳಿಗಾಲದಲ್ಲಿ ಹಲ್ಲುಗಳಿಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚು ಸಮಯ ಹಲ್ಲುಜ್ಜುವುದು ಸೂಕ್ತವಲ್ಲ. ಎಡಿಎ(ಅಮೆರಿಕನ್ ಡೆಂಟಲ್ ಅಸೋಸಿಯೇಷನ್) ಶಿಫಾರಸ್ಸಿನ ಪ್ರಕಾರ 2-3 ನಿಮಿಷಗಳ ಕಾಲ ಹಲ್ಲುಜ್ಜುವುದು ಸೂಕ್ತವಾಗಿದೆ. ಅತಿ ಹೆಚ್ಚು ಸಮಯ ಹಲ್ಲುಜ್ಜುವುದರಿಂದ ಸಂವೇದನೆ ಉಂಟಾಗಬಹುದು ಎಂದು ತಜ್ಞರು ಹೇಳಿದ್ದಾರೆ.

ಹಲ್ಲುಗಳ ರಕ್ಷಣೆಗೆ ತಜ್ಞರು ನೀಡಿರುವ ಕೆಲವೊಂದು ಸಲಹೆಗಳು ಹೀಗಿವೆ :- 

  • ಚಳಿಗಾಲದಲ್ಲಿ ಹೆಚ್ಚು ಹಸಿವಾಗುವುದು ಸಹಜ,  ಕಾರ್ಬೊನೇಟ್ ಅಂಶಗಳನ್ನು ಹೊಂದಿರುವ ಪಾನೀಯಗಳ ಬದಲಿಗೆ ಬಿಸಿ ಪಾನೀಯಗಳನ್ನು ಸೇವಿಸುವುದು ಉತ್ತಮ
  • ಸೈಡರ್ ಅಥವಾ ಹೆಚ್ಚು ಮಸಾಲೆ ಇರುವ ಪದಾರ್ಥಗಳನ್ನು ಸೇವಿಸುವ ಅಭ್ಯಾಸವಿದ್ದರೆ ಅವು ಹಲ್ಲುಗಳಿಗೆ ಹಾನಿ ಉಂಟುಮಾಡಬಲ್ಲದು, ಈಗಾಗಲೇ ಇವುಗಳಿಂದ ಸಮಸ್ಯೆ ಎದುರಿಸುತ್ತಿದ್ದರೆ, ಬೆಚ್ಚಗಿನ ಉಪ್ಪು ನೀರಿನಲ್ಲಿ ಹಲ್ಲು ಮುಕ್ಕಳಿಸುವುದರಿಂದ ಹಲ್ಲಿಗೆ ಉಂಟಾದ ಹಾನಿ, ನೋವುಗಳನ್ನು ತಡೆಯಬಹುದಾಗಿದೆ
  • ಚಳಿಗಾಲದಲ್ಲಿ ಸಕ್ಕರೆಯನ್ನು ಕಡಿಮೆ ಉಪಯೋಗಿಸುವುದು ಸಹ ಹಲ್ಲುಗಳ ರಕ್ಷಣೆಗೆ ಉತ್ತಮ ಕ್ರಮವಾಗಿದೆ.

About the author / 

Basavaraj Gowda

Categories

Date wise

  • ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ನೀತಿ ಕಥೆ

    ಸ್ವರ್ಗ..ನರಕಗಳ ನಡುವೆ ಇರುವ ವ್ಯತ್ಯಾಸವೇನೆಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…