News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.
ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!
ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.
ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.
ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?
ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.
ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!
ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!
ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!
8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!
ಜ್ಯೋತಿಷ್ಯ

ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

32

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ತೋಳ ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವಂತೆ ಯಾವುದೋ ಕಾರಣಕ್ಕೆ ನಿಮ್ಮಿಂದ ತಪ್ಪಾಗಿರುವುದನ್ನೆ ಪುನಃ ಪುನಃ ನೆನೆಸಿ ನಿಮಗೆ ಕಿರುಕುಳ ಕೊಡುವರು. ಇದು ಒಂದು ರೀತಿಯ ಪರೀಕ್ಷೆ ಕಾಲ. ಮನಸಾ ಕುಲದೇವರನ್ನು ಸ್ಮರಿಸಿಕೊಳ್ಳಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನು ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಕೋರ್ಟು ಕಚೇರಿ ಎಂದು ಹೋದರೆ ನಿಮಗೆ ದಕ್ಕಬೇಕಾದ ಆಸ್ತಿಯು ದಕ್ಕದೆ ಹೋಗಬಹುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಧೂರ್ತರನ್ನು ಸಾಮ, ದಾನ, ಭೇದ, ದಂಡ ಎಂಬ ಚತುರೋಪಾಯಗಳಿಂದಲೇ ಎದುರಿಸಬೇಕು. ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು. ಅದಕ್ಕೆ ಅಂಜದೆ ಅವರದೇ ರೀತಿಯಲ್ಲಿ ಉತ್ತರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು ಮತ್ತು ಎಲ್ಲರೂ ಒಪ್ಪುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ ಪ್ರೀತಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ. ಆದರೆ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ವಿಜಯಶಾಲಿಗಳಾಗಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ ಮತ್ತು ಈ ಮೂಲಕ ನಿಮ್ಮನ್ನು ವಿರೋಧಿಸುತ್ತಿದ್ದವರ ಮನದಲ್ಲೂ ಕೂಡಾ ಸಂತಸ ಸಂಭ್ರಮವನ್ನುಂಟು ಮಾಡುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ ಮತ್ತು ಅದರಲ್ಲಿ ಜಯವನ್ನು ಸಂಪಾದಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Follow Us on Facebook

Categories

ಏನ್ ಸಮಾಚಾರ

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…

  • ಆರೋಗ್ಯ

    ಒಂದೆಲಗದಲ್ಲಿ ಇರುವ ಮದ್ದಿನ ಗುಣಗಳನ್ನು ತಿಳಿಯಬೇಕೆ…..! ಹಾಗಾದ್ರೆ ಈ ಲೇಖನ ಓದಿ…..!

    ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ಸುದ್ದಿ

    ಬ್ಯಾಂಕ್ ಗಳ ವಿಲೀನ ನಿಮ್ಮ ಖಾತೆಗಳ ಮೇಲೆ ಪರಿಣಾಮ ಬೀರುತ್ತದೆಯೇ.. ಗ್ರಾಹಕರು ಏನೆಲ್ಲಾ ಮುಂಜಾಗ್ರತೆ ಕ್ರಮ ವಹಿಸಬೇಕು,ಇಲ್ಲಿದೆ ಮಾಹಿತಿ…!

    ಎಸ್ ಬಿಐ ಬೃಹತ್ ವಿಲೀನದ ಬಳಿಕ ಇದೀಗ ಕೇಂದ್ರ ಸರ್ಕಾರ ಮೂರನೇ ಸುತ್ತಿನ ಬ್ಯಾಂಕ್‌ ವಿಲೀನ ಘೋಷಣೆ ಮಾಡಿದೆ. ಈ ಮೂಲಕ 27 ಸಾರ್ವಜನಿಕ ಬ್ಯಾಂಕುಗಳ ಜಾಗದಲ್ಲಿ ಇನ್ನು ಮುಂದೆ ಕೇವಲ 12 ಬ್ಯಾಂಕ್ ಗಳು ಕಾರ್ಯಚರಿಸಲಿವೆ. ಈ ಹಿಂದೆ ಕೇಂದ್ರ ಸರಕಾರ ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು ಮತ್ತು ಸ್ಟೇಟ್‌ ಬ್ಯಾಂಕ್‌ ಆಫ್‌ ಹೈದರಾಬಾದ್‌ ಅನ್ನು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಜೊತೆ ವಿಲೀನ ಮಾಡಿತ್ತು. ಎರಡನೇ ಸುತ್ತಿನಲ್ಲಿ ವಿಜಯ ಬ್ಯಾಂಕ್‌ ಮತ್ತು ದೇನಾ ಬ್ಯಾಂಕ್‌ನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…

  • ಸುದ್ದಿ

    ಪತಿಯ ಮೃತದೇಹಕ್ಕಾಗಿ ತನ್ನ 7 ಜನ ಪತ್ನಿಯರಿಂದ ಕಿತ್ತಾಟ, ಕಾರಣವೇನು ಗೊತ್ತಾ,.??

    ಆತ್ಮಹತ್ಯೆಗೆ ಶರಣಾದ ಪತಿಯ ಮೃತದೇಹಕ್ಕಾಗಿ 7 ಜನ ಪತ್ನಿಯರು ಕಿತ್ತಾಡಿಕೊಂಡ ವಿಚಿತ್ರ ಪ್ರಸಂಗವೊಂದು ಉತ್ತರಾಖಂಡ ರಾಜ್ಯದಲ್ಲಿ ನಡೆದಿದೆ. ಹರಿದ್ವಾರದ ರವಿದಾಸ್ ಬಸ್ತಿಯ ನಿವಾಸಿ ಪವನ್ ಕುಮಾರ್ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪವನ್ ಕುಮಾರ್ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದೇ ದಿನ ರಾತ್ರಿ ಐವರು ಮಹಿಳೆಯರು ಹಾಗೂ ಮಾರನೇ ದಿನ ಇಬ್ಬರು ಪವನ್ ಕುಮಾರ್ ನನ್ನ ಪತಿ ಎಂದು ಪರಸ್ಪರ ಕಿತ್ತಾಡಿಕೊಂಡು ಹೈಡ್ರಾಮಾ ಸೃಷ್ಟಿಸಿದ್ದಾರೆ. ಚಾಲಕನಾಗಿ ಕೆಲಸ ಮಾಡುತ್ತಿದ್ದ ಪವನ್ ಕುಮಾರ್ ಭಾನುವಾರ ರಾತ್ರಿ ವಿಷ ಕುಡಿದು…