ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

44

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ನಿಮ್ಮ ಕಾರ್ಯಾನುಭವ ಹಾಗೂ ಜಾಣತನ ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಏಕಾಂತದಿಂದ ಹೊರ ಬರಲು ಉತ್ತಮ ಗ್ರಂಥಗಳ ಓದುವಿಕೆಯು ಸಹಕಾರಿಯಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ನಿಮ್ಮ ಮಾತಿಗೂ ಕೃತಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಬೆನ್ನು ನೋವು ಅಥವಾ ಮಂಡಿನೋವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿ ಮತ್ತು ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಂಗಾತಿಯ ಮಾತುಗಳಿಗೆ ಬೆಲೆ ಕೊಡುವುದು ಒಳ್ಳೆಯದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಆ ಧೈರ್ಯವೇ ನಿಮ್ಮ ಬಹುದೊಡ್ಡ ಆಸ್ತಿ. ಹೊಸ ಚಿಗುರು ಹಳೇ ಬೇರು ಕೂಡಿರಲು ಮರ ಸೊಗಸು ಎನ್ನುವಂತೆ ಹಳೆಯ ವಿಚಾರಗಳು ನಿಮಗೆ ಮುದವನ್ನುಂಟು ಮಾಡುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಗೌರವ ಆದರಗಳು ದೊರೆಯುವುದು. ಈ ವಿಚಾರವು ನಿಮ್ಮ ವಿರೋಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವುದು. ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಧರ್ಮ, ನ್ಯಾಯ ಹಾಗೂ ಸತ್ಯಗಳನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅಥೈರ್‍ಸಿಕೊಂಡು ಕೆಲಸದಿಂದ ದೂರ ಸರಿಯುವರು. ಗುರು ಮಂತ್ರ ಪಠಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ನಿಮ್ಮ ಸೇವೆಯ ರೀತಿ ನೀತಿಗಳಿಂದ ಪ್ರಭಾವಿತರಾದ ಜನರು ನಿಮ್ಮನ್ನೆ ಮುಂದಿನ ಮುಖಂಡನಾಗಬೇಕೆಂದು ಪ್ರಾರ್ಥಿಸುವರು. ಇದು ಶುಭ ಸಮಾಚಾರವೇ ಆದರೂ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಅಡ್ಡಿವುಂಟಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಕೆಲಸದ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್‌, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ತರವಲ್ಲ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತೋಷಪಡಿಸಿ. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಅಧಿಕ ಶ್ರಮಕ್ಕೆ ತಕ್ಕಷ್ಟು ಆದಾಯವೂ ಬರುವುದರಿಂದ ಹಣಕಾಸಿನ ತೊಂದರೆ ಇರುವುದಿಲ್ಲ. ಹೊಸದೇನೋ ಒಂದು ನಿಮ್ಮ ಜೀವನವನ್ನು ಪ್ರವೇಶಿಸಲಿದ್ದು, ಇದರಿಂದ ಉತ್ತಮವಾಗುವುದು. ನೆರೆಹೊರೆಯವರೊಂದಿಗೆ ಸ್ನೇಹದಿಂದ ವರ್ತಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಧಿವಶರಾದ ಬಿಜೆಪಿ ಹಿರಿಯ ಮುಖಂಡ ಅನಂತ್ ಕುಮಾರ್ ಬಗ್ಗೆ ಕಣ್ಣೀರಟ್ಟ ಮೋದಿ ಬಾವುಕರಾಗಿ ಹೀಗೆ ಹೇಳಿದ್ರು…

    ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…