ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672
ಸೂರ್ಯೋದಯ : 06:14
ಸೂರ್ಯಾಸ್ತ : 18:43
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ಪಕ್ಷ : ಕೃಷ್ಣ ಪಕ್ಷ
ತಿಥಿ : ಸಪ್ತಮಿ
ನಕ್ಷತ್ರ : ಪೂರ್ವಷಾಡ
ಯೋಗ : ಶಿವ
ಪ್ರಥಮ ಕರಣ : ಬಾಳುವ ಕೌಳವ
ಸೂರ್ಯ ರಾಶಿ : ಮೀನ
ಮುಹೂರ್ತ
ರಾಹು ಕಾಲ= 17:10 – 18:44(ಅಶುಭ)
ಯಮಘಂಡ ಕಾಲ1=2:29 – 14:03(ಅಶುಭ)
ಗುಳಿಕ ಕಾಲ=15:36 – 17:10
ಅಭಿಜಿತ್=12:04 -12:54(ಶುಭ)
ದುರ್ಮುಹೂರ್ತ=17:04 – 17:54(ಅಶುಭ)
ಕೆಲಸದ ವಾತವರಣದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರ? ? ನ್ನುಗೌರವಿಸಿ ಮುಂದೆ ಉತ್ತಮ ದಿನಗಳು ನಿಮ್ಮ ಸಿಗಲಿವೆ.
ಆರೋಗ್ಯದ ವಿಚಾರದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಯೋಚನೆ ಬೇಡ. ಹಣಖಾಸಿನ ಸ್ಥಿತಿ ಉತ್ತಮವಾಗಿರುವುದು.
ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ನಿಮ್ಮದಾಗುವುದು. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಸಮೃದ್ದಿಯಾಗಿರುವುದು.
ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳ್ಳೆಯ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಪ್ರತಿ ಶನಿವಾರ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.
ಆರೋಗ್ಯದ ವಿಚಾರದಲ್ಲಿ ಬಹಳ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.
ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನು ಜನರಿಂದ ಗುರುತಿಸಲ್ಪಡುವುದು.
ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ದೇವಾಲಯ ಮತ್ತು ಬಡವರಿಗೆ ಪ್ರಸಾದದ ರೂಪದಲ್ಲಿಚಿತ್ರಾನ್ನ ನೀಡಿ. ಒಳಿತಾಗುವುದು.
ವರಮಾನ ತೆರಿಗೆ ಬಗೆಗಿನ ಎಲ್ಲಾ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ. ಹಣಕಾಸು ವ್ಯವಹಾರಗಳಲ್ಲಿ ಜಾಗೂರತೆ ಇರಲಿ.
ಒಡವೆ, ಚಿನ್ನ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.
ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.
ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.
ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಆದ್ದರಿಂದ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.
ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ