ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ.

ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ.

ಕಲಾವಿದರುಗಳಿಗೆ ಹೆಚ್ಚಿನ ಅವಕಾಶ. ಆರ್ಥಿಕವಾಗಿ ಉತ್ತಮ ಫಲ. ಮದುವೆ ಕೆಲಸಗಳಿಗೆ ಓಡಾಟ. ಸಾಂಸಾರಿಕ ಜೀವನ ಉತ್ತಮ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭ.

ಸ್ವಂತ ಉದ್ಯಮದವರಿಗೆ ಉತ್ತಮ ಲಾಭ. ಹಣಕಾಸಿನ ಪರಿಸ್ಥಿತಿ ಸಾಧಾರಣ. ಮೇಲಾಧಿಕಾರಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಬೇಡ.

ಪ್ರಭಾವಿ ವ್ಯಕ್ತಿಗಳೊಂದಿಗಿನ ಒಡನಾಟ. ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ. ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸಗಳನ್ನು ನಿರ್ವಹಿಸುವ ಅವಕಾಶ.

ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸರಕಾರಿ ಕೆಲಸಕಾರ್ಯಗಳು ಮುನ್ನಡೆ ಇರಲಿವೆ. ಸಮಾಧಾನಕರವಾಗಿ ಕೆಲಸಗಳನ್ನು ನಿರ್ವಹಿಸಿ. ವೃತ್ತಿರಂಗದಲ್ಲಿ ಜಾಗ್ರತೆ ಇರಲಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅವಶ್ಯಕ. ದಾಯಾದಿಗಳಿಂದ ಮಾತುಗಳ ಬಗ್ಗೆ ತಲೆ ಕೆಡಿಸಕೊಲ್ಲಬೇಡಿ.

ಮಿತ್ರರ ಸಮಾಗಮನ ಕಾರ್ಯಸಿದ್ಧಿ.ನಿವೇಶನ ಖರೀದಿ, ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ.

ಕೈಗೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ನವ ದಂಪತಿಗಳಿಗೆ ಸಂತಾನ ಭಾಗ್ಯ. ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಪ್ತರಿಗೆ ನೆರವು ನೀಡುವ ಸಾಧ್ಯತೆ.

ಉದ್ಯಮವನ್ನು ವಿಸ್ತರಿಸುವುದಕ್ಕೆ ಸಕಾಲ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಕ್ಕಳ ವಿಶೇಷ ಸಾಧನೆ ಸಾಧ್ಯತೆ. ಹಳೆಯ ಗೆಳೆಯರ ಭೇಟಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ಇರಲಿ.

ತೈಲ ಉತ್ಪನ್ನಗಳ ಮಾರಾಟಗಾರರಿಗೆ ಉತ್ತಮ ಲಾಭ. ಪ್ರವಾಸದಿಂದ ಆರೋಗ್ಯ ಕೆಡಲಿದೆ. ಹೊಸ ವ್ಯಕ್ತಿಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ.

ಸಂಸಾರದಲ್ಲಿ ನೆಮ್ಮದಿ ಇದ್ದರೂ ನಿರೀಕ್ಷಿತ ಸಮಾಧಾನ ಸಿಗದು.ಮಂಗಲ ಕಾರ್ಯಗಳಲ್ಲಿ ಭಾಗಿ. ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ. ದೇವರ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ.

ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯ.ಯಂತ್ರೋಪಕರಣಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಯೋಗ್ಯ ವಯಸ್ಕರಿಗೆ ಕಂಕಣಬಲ. ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
Whales: Giants of the Ocean Whales are among the largest and most remarkable animals on Earth. These marine mammals live in oceans around the world, from warm tropical waters to the cold seas surrounding the poles. Life Beneath the Surface Although whales spend their lives in water, they breathe air through blowholes located on top…
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು